Category: ದಕ್ಷಿಣ ಕನ್ನಡ

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ…

ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

ಪುತ್ತೂರು ಡಿ.15: ಪುತ್ತೂರು ತಾಲೂಕಿನಲ್ಲಿ ಯುವ ವಿಜ್ಞಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ. ಭರತ್ ಹೈದರಾಬಾದ್‌ನ ಡಿಆರ್‌ಡಿಒ ಸಂಸ್ಥೆಯಲ್ಲಿ…

ಮತದಾರರು ನೀಡಿದ ಪಂಚರಾಜ್ಯ ಚುನಾವಣೆಯ ಫಲಿತಾಂಶಕ್ಕೆ ತಲೆಬಾಗುತ್ತೇವೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಮಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಲಿನ ಮತದಾರರಿಗೆ ಅಭಿನಂದನೆಗಳು ಹಾಗೂ ಇತರೇ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದ ಪ್ರತಿಯೊಬ್ಬ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಹೇಳಿದ್ದಾರೆ.…

ಸುರತ್ಕಲ್: ರಂಗಚಾವಡಿ-2023 ಪ್ರಶಸ್ತಿ ಪ್ರದಾನ:  ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ: ಕನ್ಯಾನ ಸದಾಶಿವ ಶೆಟ್ಟಿ

ಸುರತ್ಕಲ್: ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್…

ಪುತ್ತೂರು: ನೀರಿನ ಬಾಟಲಿಗೆ ಮದ್ಯ ಮಿಶ್ರಣ ಮಾಡಿ ಕುಡಿಸಿ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಸಂಶುದ್ದೀನ್ ಅಸ್ಗರ್ ಅಲಿ‌ ಬಂಧನ

ದಕ್ಷಿಣ ಕನ್ನಡ: ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ವಿವಾಹಿತ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಆಕೆ ಅರೆ ಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ ನಂತರ ಅತ್ಯಾಚಾರ ಮಾಡಿದ ಕೃತ್ಯ ನವೆಂಬರ್24 ರಂದು ನಡೆದಿದೆ. ಪುತ್ತೂರಿನ ಬಸ್‌ ನಿಲ್ದಾಣದಲ್ಲಿದ್ದ ಮಹಿಳೆ ಅಪರಿಚಿತ…

ಸುಳ್ಯ: ವಿಪರೀತ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ: ಸಾರ್ವಜನಿಕರಿಂದ ಕುಡುಕ ಅಧಿಕಾರಿಗೆ ತರಾಟೆ

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ…

ಪ್ರಯಾಣಿಕರು ಬಸ್ ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ಪರವಾನಿಗೆ ರದ್ದು : ಮಂಗಳೂರು ಎಸ್ಪಿ ಋಷ್ಯಂತ್ ಖಡಕ್ ಎಚ್ಚರಿಕೆ

ಮಂಗಳೂರು : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ದ.ಕ. ಜಿಲ್ಲೆಯ ಎಸ್ಪಿ ಸಿ.ಬಿ. ಋಷ್ಯಂತ್…

ನಲ್ಲೂರು ಬಸದಿಗೆ ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಪುರಪ್ರವೇಶ: ದಾನದಿಂದ ದಾರಿದ್ರ್ಯ ನಾಶವಾಗುತ್ತದೆ ಅತಿ ಹೆಚ್ಚು ದಾನ ವ್ಯಕ್ತಿಯ ಶ್ರೇಷ್ಠತೆಯನ್ನು ವೃದ್ಧಿಸುತ್ತದೆ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಕಾರ್ಕಳ :ನಾವು ಹಚ್ಚುವ ದೀಪ ಶಾಶ್ವತವಲ್ಲ ದೀಪದ ಎಣ್ಣೆ ಮುಗಿದ ಕೂಡಲೇ ಆರಿ ಹೋಗುತ್ತದೆ. ಶಾಶ್ವತವಾದದ್ದು ಜ್ಞಾನ ದೀಪ ಅದು ಆತ್ಮದಲ್ಲಿರುತ್ತದೆ ಅದು ಯಾವತ್ತೂ ಆರಿ ಹೋಗುವುದಿಲ್ಲ ಅದು ಶಾಶ್ವತವಾದ ದೀಪ. ದೀಪವನ್ನು ಬೆಳಗುವಾಗ ಜ್ಞಾನ ದೀಪವನ್ನು ಹೃದಯದಲ್ಲಿ ಬೆಳಗುತ್ತೇವೆ ಎಂಬ…

ನ.25 ಹಾಗೂ 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ: ಸುದೀಪ್, ಶಿವಣ್ಣ ಸೇರಿ ಸಿನಿರಂಗದ ದಿಗ್ಗಜರು ಭಾಗಿ!

ಬೆಂಗಳೂರು: ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳ ಉತ್ಸವವು ಬಹಳ ಅದ್ದೂರಿಯಾಗಿ ನಡೆಯಲಿದ್ದು, ಈ ಕಂಬಳಕ್ಕೆ ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರರಂಗದ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸಲಿದ್ದು,…

ನ.20ರಂದು ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ  ಮೂಳೆಯ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ಕಾರ್ಕಳ, ನವೆಂಬರ್ 17: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್‌ನ ಕುರಿತು ಮಾಹಿತಿಯ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಅದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ…