Category: ದಕ್ಷಿಣ ಕನ್ನಡ

ನಿಟ್ಟೆ: ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿAಗ್ ವಿಭಾಗದಿಂದ ಇಂಧನ ಸಾಧನಗಳು ಮತ್ತು ಇ-ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಪುಣೆಯ ಎನ್ಸಿಎಲ್ ವಿಜ್ಞಾನಿ ಡಾ.ನಾಯಕ ಜಿ.ಪಿ ಉದ್ಘಾಟಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಕಾರ್ಯಕ್ರಮದ…

ಕಥಾಬಿಂದು ಸಾಹಿತ್ಯೋತ್ಸವ: ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಗೆ ಶಾಂತಾ ಪುತ್ತೂರು ಆಯ್ಕೆ; ಆ.29ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ಪಿ.ವಿ.ಪ್ರದೀಪ್ ಕುಮಾರ್ ಕಥಾಬಿಂದು ಪ್ರಕಾಶನ ಇವರ ಸಾರಥ್ಯದಲ್ಲಿ ನಡೆಯುವ ಕಥಾಬಿಂದುಸಾಹಿತ್ಯೋತ್ಸವ- 2023,ಕಾರ್ಯಕ್ರಮದಲ್ಲಿ 50ಕೃತಿಗಳ ಲೋಕಾರ್ಪಣೆ,ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಅ 29ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಸೇವೆಗಾಗಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ…

ರಾಷ್ಟ್ರಮಟ್ಟದ ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್ ಸ್ಪರ್ಧೆ: ನಿಟ್ಟೆ ವಿದ್ಯಾಲಯದ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಫ್ಲೂಯಿಡ್ ಪವರ್ ಸೊಸೈಟಿ ಆಫ್ ಇಂಡಿಯಾ (ಎಫ್.ಪಿ.ಎಸ್.ಐ) ತನ್ನ ಸುವರ್ಣ ಮಹೋತ್ಸವದ ನೆನಪಿಗಾಗಿ ಆಯೋಜಿಸಿದ್ದ ರಾಷ್ಟ್ರಮಟ್ಟದ ‘ಎಂ.ಎಸ್.ಯೋಗನರಸಿಂಹ ಅವಾರ್ಡ್ ಫಾರ್ ಇನ್ನೋವೇಶನ್ ಇನ್ ಡಿಸೈನ್’ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರೊಬೊಟಿಕ್ಸ್ ವಿಭಾಗದ ರಿಸರ್ಚ್ ಎಸೋಸಿಯೇಟ್…

ನಾಳೆ( ಅ.28) ಮುಖ್ಯಮಂತ್ರಿ ಸಿದ್ಧರಾಮಯ್ಯ ಉಡುಪಿಗೆ: ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗಿ

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಟೋಬರ್ 28ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿನಿAದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರು ಮೂಲಕ ಮಧ್ಯಾಹ್ನ 1 ಗಂಟೆಗೆ ಉಡುಪಿ ತಲುಪಲಿದ್ದಾರೆ. ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ…

ಪಕ್ಷಿಕೆರೆ: ಸಂತ ಜೂದರ ಪುಣ್ಯ  ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ

ಮೂಲ್ಕಿ: ಪಕ್ಷಿಕೆರೆಯ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ಸಭಾಭವನದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಎಲೋಶಿಯಸ್ ಪಾವ್ಲ್ ಡಿಸೋಜಾ ಮಾತನಾಡಿ, ಪುಣ್ಯಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯಲಿ ಇಂದು…

ಪರಶುರಾಮನ ಪ್ರತಿಮೆಯ ನೈಜತೆ ಕುರಿತ ಆರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತುಪಡಿಸಿ: ಶಾಸಕ ಸುನಿಲ್ ಕುಮಾರ್ ಅವರಿಗೆ ಶುಭದ್ ರಾವ್ ಸವಾಲು

ಕಾರ್ಕಳ: ಪರಶುರಾಮನ ಪ್ರತಿಮೆಯ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಶಾಸಕರು ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ, ಭಾಷೆಯ ಎಲ್ಲೆ ಮೀರಿ ಆಡಿದ ಅಸಭ್ಯ ಮತ್ತು ಅವಹೇಳನ ಮಾತುಗಳಿಂದ ಏನೂ ಸಾಧಿಸಿದಂತೆ ಆಗುದಿಲ್ಲ. ಧರ್ಮದ ದುರ್ಬಳಕೆಯೇ ಭಿಕ್ಷೆ ಬೇಡುವ ಪರಿಸ್ಥಿತಿಗೆ ತರುತ್ತದೆ…

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ

ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನ ನೀಡುತ್ತಿದ್ದ…

ಮಂಗಳೂರು: ವಿಹಿಂಪ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಅದರಂತೆ, ಉತ್ತರ ಭಾರತದಿಂದ ದಾಂಡಿಯಾ ನೃತ್ಯ ಕಲಾವಿದರು ಆಗಮಿಸಿದ್ದಾರೆ. ಇಂದಿನಿAದ 4 ದಿನ ಮಂಗಳೂರಿನ 23…

ಮಂಗಳೂರು :ಹಿಂದೂ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳಾದೇವಿ ದಸರಾ ಮಹೋತ್ಸವದಲ್ಲಿ ಹಿಂದೂಗಳ ಸ್ಟಾಲ್​ಗಳಿಗೆ ಭಗವಾಧ್ವಜ ಕಟ್ಟಬೇಕು. ಭಗವಾಧ್ವಜ ಇದ್ದ ಮಳಿಗೆಗಳಲ್ಲಿ ಮಾತ್ರವೇ ಹಿಂದೂಗಳು ವ್ಯಾಪಾರ ನಡೆಸಬೇಕು ಎಂಬ ಪ್ರಕಟಣೆ ಹೊರಡಿಸಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್‌…

ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆ ಪ್ರಕ್ರಿಯೆಗೆ ಚಾಲನೆ: ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗೆ ಬದ್ದ: ಡಾ.ಕೀರ್ತಿನಾಥ ಬಳ್ಳಾಲ್

ಕಾರ್ಕಳ: ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ ಎಂ ಎ ಪೈ ಅವರ 125 ನೇ ಜನ್ಮದಿನಾಚರಣೆ ಯ ಅಂಗವಾಗಿ ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ…