ಬೈಲೂರು ಪರಶುರಾಮ ಥೀಮ್ ಪಾರ್ಕ್ ವಿವಾದ: ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಂ ಪಾರ್ಕ್ ಯೋಜನೆಯ ಪರಶುರಾಮನ ಪ್ರತಿಮೆಯ ನೈಜತೆ ಪರಿಶೀಲನೆಗೆ ಅಕ್ರಮವಾಗಿ ಪ್ರವೇಶಿಸಿ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್…
