Category: ದಕ್ಷಿಣ ಕನ್ನಡ

ಕಮಿಷನ್ ದಂಧೆಯ ಆರೋಪ ಬಿಜೆಪಿಯ ಭ್ರಷ್ಟ ರಾಜಕೀಯ ಸಂಸ್ಕೃತಿಗೆ ಸಾಕ್ಷಿ: ಬಿಪಿನ್ ಚಂದ್ರಪಾಲ್ ಆರೋಪ

ಕಾರ್ಕಳ : ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆ ಕಛೇರಿಗಳಲ್ಲಿ ದೊರೆತಿರುವ ಸುಮಾರು ರೂ. 82 ಕೋಟಿ, ಕಾಂಗ್ರೆಸ್ ಪಂಚರಾಜ್ಯಗಳ ಚುನಾವಣೆ ಎದುರಿಸಲು ಸಂಗ್ರಹಿಸಿದ ಕಮಿಷನ್ ದಂಧೆಯ ಹಣವೆಂದು ಆರೋಪಿಸಿ…

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇಲಾಖೆ ಜಾಗದಲ್ಲಿ ಕಟ್ಟಿಲು ಹೊರಟಿದ್ದ ಅಕ್ರಮ ಮನೆ ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಲಯ ಅರಣ್ಯಾಧಿಕಾರಿಗಳನ್ನು ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ…

ಅ.22 ರಂದು ಯಕ್ಷಧ್ರುವ ಫೌಂಡೇಶನ್‌ನ ವಾರ್ಷಿಕ ಸಭೆ

ಕಾರ್ಕಳ: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ )ಮಂಗಳೂರು ಇದರ ಕಾರ್ಕಳ ಘಟಕದ ವಾರ್ಷಿಕ ಸಭೆಯು ಅಕ್ಟೋಬರ್ 22ರಂದು ಕಾರ್ಕಳ ಮಾರಿಗುಡಿಯಲ್ಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಕಾರ್ಕಳ ಆಸುಪಾಸಿನ…

ಪರಶುರಾಮ ಮೂರ್ತಿ ನಾಪತ್ತೆಯಾಗಿದೆ,ಸತ್ಯ ಶೋಧನೆ ಸಮಿತಿ ರಚನೆಯಿಂದ ಪ್ರತಿಮೆಯ ನೈಜತೆ ಬಯಲಾಗಬೇಕು: ಉದಯ ಶೆಟ್ಟಿ ಮನಿಯಾಲು ಆಗ್ರಹ

ಕಾರ್ಕಳ: ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪನೆಯಾಗಿರುವ ಪರಶುರಾಮ ಮೂರ್ತಿಯ ನೈಜತೆ ಕುರಿತು ಈ ಹಿಂದೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು, ಇದೀಗ ಪರಶುರಾಮ ಮೂರ್ತಿಯೇ ನಾಪತ್ತೆಯಾಗಿದ್ದು, ಈ ಯೋಜನೆಯ ಕುರಿತು ಸರ್ಕಾರದ ವತಿಯಿಂದ ಸತ್ಯ ಶೋಧನೆ ಸಮಿತಿ ರಚನೆಯಾಗಬೇಕು ಮಾತ್ರವಲ್ಲದೇ ಈ ಸಮಿತಿಯ…

ಹಳೆಯಂಗಡಿ: ಮಿತಿಮೀರಿದ ಬೀದಿ ನಾಯಿಗಳ ಹಾವಳಿ- ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಮುಲ್ಕಿ: ಕಳೆದ ಕೆಲ ದಿನಗಳಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಳಪೇಟೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹಳೆಯಂಗಡಿ ಗ್ರಾಮ ಪಂಚಾಯತ್ ನ ಒಳಪೇಟೆಯಲ್ಲಿ ಹಿಂಡು ಹಿಂಡಾಗಿ ಬೀದಿ ನಾಯಿಗಳು ತಿರುಗಾಡುತ್ತಿದ್ದು ವಾಹನ…

ಅ.20ರಂದು ಮೂಡಬಿದಿರೆಯಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ

ಮೂಡಬಿದಿರೆ: ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ (ರಿ) ಮೂಡಬಿದಿರೆ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು ಸಹಯೋಗದಲ್ಲಿ 34ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯು ಅಕ್ಟೋಬರ್ 20ರಂದು ಮೂಡಬಿದಿರೆ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ.…

ಬೆಳ್ತಂಗಡಿ ಶಾಸಕರ ನಡೆಗೆ ರಾಜ್ಯ ಅರಣ್ಯಾಧಿಕಾರಿಗಳ ಸಂಘದಿಂದ ಖಂಡನೆ

ಕಾರ್ಕಳ: ಮಂಗಳೂರು ವಿಭಾಗ ಉಪ್ಪಿನಂಗಡಿ ವಲಯದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ನಿಡ್ಲೆ ಎಂಬಲ್ಲಿ ವಿಸೃತ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ…

ಮೂಲ್ಕಿ: ಇಂಡಿಯನ್ ರೋಡ್ಸ್ ಕಾಂಗ್ರೆಸ್ ಸಂಸ್ಥೆಯ ಸದಸ್ಯರಾಗಿ ಇಂಜಿನಿಯರ್ ಕೆ. ಜೀವನ್ ಶೆಟ್ಟಿ ಆಯ್ಕೆ

ಮೂಲ್ಕಿ: ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ವ್ಯಾಪ್ತಿಯಲ್ಲಿ 1934 ರಲ್ಲಿ ರಚಿಸಿದ ಇಂಜಿನಿಯರ್ಸ್ ಹಾಗೂ ತಾಂತ್ರಿಕ ಪರಿಣಿತರ ಸದಸ್ಯತನ ಇರುವ ಉನ್ನತ ಸಮಿತಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ( ಐ ಆರ್ ಸಿ) ಸಂಸ್ಥೆ ದೇಶದ ಹೆದ್ದಾರಿಯ ವಿಷಯದಲ್ಲಿ ಈ…

ಪ್ಯಾಲಸ್ತೀನ್ ಉಗ್ರರನ್ನು ಸಮರ್ಥಿಸುವ ಮೂಲಕ ಕಾಂಗ್ರೆಸ್ ಮತ್ತೆ ಉಗ್ರರ ಪರ ಎಂಬುವುದು ಸಾಬೀತಾಗಿದೆ:ಟ್ವೀಟ್ ಮೂಲಕ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಕಾಶ್ಮೀರವಾಗಲಿ ಅಥವಾ ಇಸ್ರೇಲ್ ಆಗಿರಲಿ ಕಾಂಗ್ರೆಸ್ ಮಾತ್ರ ಎಂದಿಗೂ ಉಗ್ರರ ಪರವಾಗಿ ನಿಲ್ಲುತ್ತದೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ…

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಉದ್ಯೋಗಿ ಆತ್ಮಹತ್ಯೆ

ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಉದ್ಯೋಗಿ ತಾನು ವಾಸವಿದ್ದ ಹಾಸ್ಟೆಲ್ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಕೋಟೆ ಮೂಲದ ಹನುಮಂತಪ್ಪ(24) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಸೋಮವಾರ ರಾತ್ರಿ ಹಾಸ್ಟೆಲ್ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಹನುಮಂತಪ್ಪ ಆಳ್ವಾಸ್…