ಕುಕ್ಕುಂದೂರು:ಸಂವಿಧಾನಜಾಗೃತಿ ಜಾಥಾ ಕಾರ್ಯಕ್ರಮ
ಕಾರ್ಕಳ: ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನಜಾಗೃತಿ ಜಾಥಾ ಕಾರ್ಯಕ್ರಮ ಫೆ14ರಂದು ನಡೆಯಿತು. ಈ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯಂತಿನಗರ, ಸರಕಾರಿ…
