ಕೆಮ್ರಾಲ್: ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಣೆ
ಮೂಲ್ಕಿ: ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪಾಲಿಸಿಯನ್ನು ವಿತರಿಸಲಾಯಿತು.ಪಂಚಾಯತ್ ಅಧ್ಯಕ್ಷ ಮಯ್ಯದಿ ರೈತರಿಗೆ ಬೆಳೆ ವಿಮೆ ಪಾಲಿಸಿ ವಿತರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಹಾಗೂ…
