Category: ದಕ್ಷಿಣ ಕನ್ನಡ

ಮೂಡುಬಿದಿರೆ : ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮೂಡಬಿದಿರೆ :ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಡ ಶಾಲೆಯಲ್ಲಿ ಶ್ರೀ ಕ್ಷೇ ಧ ಗ್ರಾ ಯೋಜನೆಯ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸರ್ವೋದಯ ಶಾಲೆಯ ಶಿಕ್ಷಕ, ರಾಜ್ಯ ಮಟ್ಟದ ತರಬೇತುದಾರರಾದ ಗುರು ಯಂ ಪಿ ಅವರು 30ನಿಮಿಷಗಳ…

ಮೂಡುಬಿದಿರೆ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಹಿನ್ನಲೆ – ನಾಳೆ (ಸೆ.23) ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ

ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಶನಿವಾರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಗಣೇಶ ವಿಸರ್ಜನೆ ಆಗುವವರೆಗೆ ಮೂಡುಬಿದಿರೆ ಪೇಟೆಯಲ್ಲಿ ವಾಹನಗಳ…

ಮೂಡುಬಿದಿರೆ: ಸರ್ವೋದಯ ಫ್ರೆಂಡ್ಸ್ ಬೆದ್ರ ವತಿಯಿಂದ ಗಣಪನಿಗೆ ಬೆಳ್ಳಿಯ ಕಬ್ಬು ಹಾಗೂ ಚಾಮರ ಸಮರ್ಪಣೆ

ಮೂಡುಬಿದಿರೆ: ಸಾಮಾಜಿಕ ಧಾರ್ಮಿಕ ಸೇವಾ ಮನೋಭಾವನೆಯಿಂದ ಸಮಾಜ ಸೇವೆಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸರ್ವೋದಯ ಫ್ರೆಂಡ್ಸ್ ಮೂಡುಬಿದಿರೆ 15 ವರ್ಷ ಪೂರೈಸಿದ ಸಂಭ್ರಮದಲ್ಲಿ ಇಂದು ಮೂಡಬಿದಿರೆಯ 60ನೇ ವರ್ಷದ ಗಣೇಶೋತ್ಸವದ ಗಣಪನಿಗೆ ಬೆಳ್ಳಿಯ ಕಬ್ಬು ಹಾಗೂ ಒಂದು ಜೊತೆ ಚಾಮರವನ್ನು ಸಮರ್ಪಿಸಿದ್ದಾರೆ. ಈ…

ಮೂಡುಬಿದಿರೆ: ವಜ್ರಮಹೋತ್ಸವದ ಗಣೇಶೋತ್ಸವಕ್ಕೆ ಚಾಲನೆ

ಮೂಡುಬಿದಿರೆ : ಹಿಂದೂ ಪದ್ಧತಿಯಲ್ಲಿ ಹಲವು ದೇವರಿದ್ದರೂ ಮೊದಲು ಪೂಜಿಸಲ್ಪಡುವುದು ವಿಘ್ನನಿವಾರಕ ಗಣಪತಿಯನ್ನು. ಅಲ್ಲದೆ ದೇಶಾದ್ಯಂತ ಏಕಕಾಲದಲ್ಲಿ ಆಚರಿಸುವ ಏಕೈಕ ಹಬ್ಬವೂ ಗಣೇಶೋತ್ಸವ. ವೈದ್ಯರು ರೋಗಿಯ ಶರೀರಕ್ಕೆ ಚಿಕಿತ್ಸೆ ನೀಡಿದರೆ, ಆಧ್ಯಾತ್ಮವು ಮಾನಸಿಕ, ಸಾಮಾಜಿಕ ಸ್ವಾಸ್ಥ್ಯವನ್ನು ನೀಡುತ್ತದೆ ಎಂದು ಜೈನ ಮಠದ…

ವಿದೇಶದಿಂದಲೇ ವಾಟ್ಸಾಪ್ ಮೂಲಕ ಪತ್ನಿಗೆ ತಲಾಖ್!: ಪತಿ ವಿರುದ್ಧ ದೂರು ದಾಖಲು

ಸುಳ್ಯ: ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ಘಟನೆ ಸುಳ್ಯ ಜಯನಗರದಲ್ಲಿ ನಡೆದಿದೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಶೀದ್ ತನ್ನ ಪತ್ನಿಗೆ ವಾಟ್ಸಪ್ ಮೂಲಕ ತಲಾಖ್ ನೀಡಿದ್ದು ಈ ಬಗ್ಗೆ ಪತ್ನಿ ಸುಳ್ಯ ಪೊಲೀಸ್…

ಕಿನ್ನಿಗೋಳಿ: ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ 1000 ತೆಂಗಿನ ಸಸಿ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಭಾರತದ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದ ಪ್ರಯುಕ್ತ ಉಚಿತ 1,000 ತೆಂಗಿನ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…

ಸೌಜನ್ಯಪರ ಹೋರಾಟದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ:ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣಾ ಸಮಿತಿ

ಕಾರ್ಕಳ: ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಮ್ಮ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ವಿಚಾರದಲ್ಲಿ ಆಕೆಯ ಕುಟುಂಬಕ್ಕೆ ಖಂಡಿತವಾಗಿಯೂ ನ್ಯಾಯ ಸಿಗಬೇಕು,ಆರೋಪಿಗಳ ವಿರುದ್ಧ ಕಠಿಣಕ್ರಮವಾಗಬೇಕು, ನ್ಯಾಯಪರ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವೂ ಇದೆ. ಆದರೆ…

ಉಡುಪಿ,ದ.ಕ ಜಿಲ್ಲೆಗಳಿಗೆ ಗಣೇಶೋತ್ಸವಕ್ಕೆ ಸೆ.19ರಂದು ರಜೆ ಘೋಷಣೆ: ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಉಡುಪಿ: ದೇಶದಾದ್ಯಂತ ಸಂಭ್ರಮ ಸಡಗರಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ…

ಮೂಡುಬಿದಿರೆ: ಎಕ್ಸಲೆಂಟ್‌ನ ವಿದ್ಯಾರ್ಥಿಗಳು ATL MARATHON-2023  ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ನೀತಿ ಆಯೋಗ ಹಾಗೂ ATL ಇನೋವೇಟಿವ್ ಮಿಷನ್ ಸಹಯೋಗದೊಂದಿಗೆ ಆಯೋಜಿಸಲಾಗುವ ATL MARATHON-2023 ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಕುಮಾರಿ ಮೌಲ್ಯ ವೈ ಆರ್ ಜೈನ್ (ಯುವರಾಜ್ ಜೈನ್ ಹಾಗೂ ರಶ್ಮಿತಾ ಜೈನ್ ಇವರ ಪುತಿ,್ರ) ಹಾಗೂ ಕುಮಾರಿ ಅಕ್ಷರಾ…

ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ. ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು…