Category: ದಕ್ಷಿಣ ಕನ್ನಡ

ಮೂಡಬಿದಿರೆ : ಕಳವು ಪ್ರಕರಣದ ಆರೋಪಿಯ ಬಂಧನ- ರೂ. 2,50,000 ಮೌಲ್ಯದ ಸೊತ್ತು ವಶ

ಮೂಡಬಿದಿರೆ : ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್, ಜಾಕ್ ಮತ್ತು ಪೈಪ್ ಗಳನ್ನು ಕಳವುಗೈದಿರುವ ಆರೋಪಿಯನ್ನು ಬಂಧಿಸುವಲ್ಲಿ ಮೂಡುಬಿದಿರೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತೋಡಾರು ಹಿದಾಯತ್ ನಗರ ನಿವಾಸಿ ಮೊಹಮ್ಮದ್ ಸಾಹಿಲ್…

ವರ್ಣಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಹಾಗೂ ಮಿಷನ್ ಇಂದ್ರ ಧನುಷ್ ಅಭಿಯಾನ ಜರುಗಿತು. ಪಾಲಡ್ಕ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯರು,ಪ್ರಾಥಮಿಕ ಆರೋಗ್ಯ ಕೇಂದ್ರ ಪಿ…

ಮೂಡುಬಿದಿರೆ: ಪಡಿತರ ಚೀಟಿ ತಿದ್ದುಪಡಿ ದಿನಾಂಕ ವಿಸ್ತರಿಸುವಂತೆ ಮನವಿ

ಮೂಡಬಿದಿರೆ : ಪಡಿತರ ಚೀಟಿ ತಿದ್ದುಪಡಿಗೆ ಸೆ. 12 ರಿಂದ 14ರವರೆಗೆ ಕಾಲಾವಕಾಶ ನೀಡಲಾಗಿದ್ದು ಈ ಅವಧಿಯಲ್ಲಿ ದಿನವಿಡೀ ಸರ್ವರ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ. ಇದರಿಂದ ತುರ್ತು ಆರೋಗ್ಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಇತರ ಅವಶ್ಯಕತೆಗಳಿಗೆ ಪಡಿತರ ಚೀಟಿ ತಿದ್ದುಪಡಿ ಅಗತ್ಯ.…

ನಿಟ್ಟೆ: ರಜತೋತ್ಸವ ಉದ್ದಿಮೆ ಕಾರ್ಯಾಗಾರ- 2023

ಕಾರ್ಕಳ: ವಿಶ್ವಾದ್ಯಂತ ಕಾರ್ಪೊರೇಟ್ ವಲಯ ಆಮೂಲಾಗ್ರಮವಾಗಿ ಬದಲಾಗಿದೆ. ಈ ಹಿಂದಿನ ಉದ್ಯಮಾಡಳಿತ ಚಿಂತನೆ, ಸಿದ್ಧಾಂತ, ತತ್ವಗಳು ಸಮಗ್ರವಾಗಿ ಮಾರ್ಪಾಟು ಹೊಂದಿದೆ. ಇದ್ದಕ್ಕನುಗುಣವಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಕೃತಕ ಬುದ್ದಿಮತ್ತೆ ರೋಬಾಟ್, ಚಾಟ್ ಜಿಪಿಟಿ, ಉದ್ಧಿಮೆಗಳ ಬಳಕೆ ಮತ್ತು ಭಾಷೆಯಾಗಿದೆ. ಮುಂದಿನ ಜನಾಂಗ ಈ…

ಪಾಲಡ್ಕ : ವಿವಾಹಿತ ಮಹಿಳೆ ನಾಪತ್ತೆ

ಮೂಡುಬಿದಿರೆ: ಟಿ.ಬಿ.ಕಾಯಿಲೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಕಳೆದ ಹತ್ತು ದಿನಗಳ ಹಿಂದೆ ಪಾಲಡ್ಕದಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಿವಾಸಿ ಶಾಲಿನಿ (38) ನಾಪತ್ತೆಯಾದ ಮಹಿಳೆ. ಸೆ .2…

ಮೂಡುಜಪ್ಪು ಶ್ರೀ ಕೋರ್ದಬ್ಬು ಸೇವಾ ಸಮಿತಿಯಿಂದ “ಕೆಸರ್ದ ಪರ್ಬ” : ದೈವ ನರ್ತಕ ನಾಗೇಶ್ ರಿಗೆ ಸನ್ಮಾನ

ಮೂಡುಬಿದಿರೆ: ಶ್ರೀ ಕೋರ್ದಬ್ಬು ಸೇವಾ ಸಮಿತಿ ಮೂಡುಜಪ್ಪು ಉಳಾಯಿಬೆಟ್ಟು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ 19 ನೇ ವರ್ಷದ ಮನೋರಂಜನಾ ಕಾರ್ಯಕ್ರಮ “ಕೆಸರ್ದ ಪರ್ಬ”ದಲ್ಲಿ ದೈವ ನರ್ತಕ ನಾಗೇಶ್ ಕೋನಿಮಾರ್ ಅವರನ್ನು ಸನ್ಮಾನಿಸಲಾಯಿತು. ಮೂಡುಜಪ್ಪು ಗುತ್ತುವಿನ ಸತೀಶ್…

ಕಟೀಲು: ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ – ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ: ಲಕ್ಷ್ಮೀನಾರಾಯಣ ಅಸ್ರಣ್ಣ

ಕಟೀಲು: ಕರ್ತವ್ಯ ಮಾಡುವವರನ್ನು ದೇವರು ಯಾವಾಗಲು ಹರಸುತ್ತಾನೆ. ಅದರಂತೆ ಐಕಳ ಹರಿಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿದ್ದುಕೊಂಡು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಇಂತಹ ಕೆಲಸಕ್ಕೆ ದೇವರ ಆಶೀರ್ವಾದ ಇದೆ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ…

ಕಡಂದಲೆ : ಜೆಸಿಐ ಭಾರ್ಗವ್ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆಗಳು

ಮೂಡಬಿದಿರೆ: ಜೆಸಿಐ ಭಾರ್ಗವ್ ಸಪ್ತಾಹದ ಅಂಗವಾಗಿ ಶ್ರೀ ಸುಭ್ರಮಣ್ಯ ಸ್ವಾಮಿ ಪ್ರೌಢ ಶಾಲೆ ಕಡಂದಲೆ ವಿದ್ಯಾಗಿರಿಯಲ್ಲಿ ರಂಗೋಲಿ ಸ್ಪರ್ಧೆ, ಮದರಂಗಿ ಹಾಕುವ ಸ್ಪರ್ಧೆ, ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿ ವಿಭಾಗದಲ್ಲಿ ಮತ್ತು ಸಾರ್ವಜನಿಕ ವಿಭಾಗದಲ್ಲಿ ಭಕ್ತಿಗೀತೆ ಸ್ಪರ್ಧೆ ನಡೆಯಿತು. ಜೆಸಿಐ ಅಧ್ಯಕ್ಷೆ…

ಮಂಗಳೂರು: ಪ್ರತಿಷ್ಠಿತ ಹೊಟೇಲ್ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್‌ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರA ನಿವಾಸಿ ಗೋಪು ಆರ್…

ರಾಜಕೀಯ ನಿವೃತ್ತಿಯ ಮಾತು ಕೇವಲ ಕಪಟ ನಾಟಕ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಸವಾಲಿಗೆ ಶಾಸಕ ಸುನಿಲ್ ಕುಮಾರ್ ತಿರುಗೇಟು

ಕಾರ್ಕಳ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ರಾಜಕೀಯ ನಿವೃತ್ತಿ ಕುರಿತ ಹೇಳಿಕೆಯು ಕೇವಲ ಕಪಟ ನಾಟಕವಾಗಿದೆ,ನಿವೃತ್ತಿಯಾಗುವುದಾಗಿ ಹೇಳಿ ಯಾರಿಂದ ಎಷ್ಟೆಷ್ಟು ಹಣ ಸಂಗ್ರಹಿಸಿದ್ದೀರಿ ಎಂದು ಗೊತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಸವಾಲೆಸೆದಿದ್ದಾರೆ. ಕಾರ್ಕಳ ಕ್ಷೇತ್ರದ…