Category: ದಕ್ಷಿಣ ಕನ್ನಡ

ಮೂಡುಬಿದಿರೆ : ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ- ಮಾನವತ್ವದೆಡೆಯಿ0ದ ದೈವತ್ವದೆಡೆಗೆ ಸಾಗಿಸುವುದೇ ಧರ್ಮ : ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ

ಮೂಡುಬಿದಿರೆ: ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒಂದೇ ಎಂಬುದನ್ನು ಧರ್ಮಗಳು ಹೇಳುತ್ತವೆ. ಮನುಷ್ಯನ ಮನಸ್ಸಿನ ಕೊಳೆಯನ್ನು ತೊಳೆಯುವ ಕೆಲಸವನ್ನು ಧರ್ಮವನ್ನು ಮಾಡುತ್ತವೆ. ಎಲ್ಲರಲ್ಲಿರೂ ದಯಾ ಗುಣವಿರಬೇಕು, ದಾನಗುಣವಿರಬೇಕು, ಪರಸ್ಪರ ಸಹಾಯ ಮಾಡುವ ಮೂಲಕ ಬಾಳಿ…

ಮೂಲ್ಕಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಮುಲ್ಕಿ: ಗಾಂಧೀಜಿ ಅಹಿಂಸಾ ತತ್ವದಿಂದ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟರು. ಇವರ ಹೋರಾಟ, ಸತ್ಯಾಗ್ರಹಗಳು ನಮ್ಮ ಜೀವನಕ್ಕೆ ಮಾದರಿಗಳು. ರಾಮ ರಾಜ್ಯದ ಕನಸು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದರು. ಅವರು ಮುಲ್ಕಿ…

ಮೂಡುಬಿದಿರೆ : ಪಾಲಡ್ಕ ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವತಿಯಿಂದ ಕಡಂದಲೆ ಗ್ರಾಮ ಮತ್ತು ಪಾಲಡ್ಕ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಗ್ರಾ. ಪಂ ಅಧ್ಯಕ್ಷೆ ಅಮಿತಾ ನಾಯ್ಕ್, ಉಪಾಧ್ಯ ಪ್ರವೀಣ್ ಸಿಕ್ವೇರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು. ರಕ್ಷಿತಾ ಡಿ. ಮತ್ತು ಪಂಚಾಯತ್ ಎಲ್ಲಾ…

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ, ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಪ್ರತಿಭಟನೆ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆಯನ್ನು ಖಂಡಿಸಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಕೂಳೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಇನಾಯತ್ ಅಲಿ, ‘ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಸರಿಪಡಿಸುವ…

ಪಣಂಬೂರು ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಮೋದಿಜಿಯವರ ಬಹು ದೊಡ್ಡ ಯೋಜನೆಯಾದ ಸ್ವಚ್ಛತಾ ಆಂದೋಲನದ ಅಂಗವಾಗಿ ಪಡು ಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್…

ತೋಕೂರು ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಆಂದೋಲನದ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು, ಪಡು ಪಣಂಬೂರು ಗ್ರಾಮ ಪಂಚಾಯತ್,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಸಂಯುಕ್ತ…

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇವರ 130ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಗಾಂಧಿ ಜಯಂತಿ ಪ್ರಯುಕ್ತ “ಸಮುದಾಯ ಆರೋಗ್ಯ ಕೇಂದ್ರ , ಫಿಸಿಯೋಥೆರಫಿ ಘಟಕ, ಮೂಡುಬಿದಿರೆ ಪುರಸಭೆ ಬಳಿಯ ಕಟ್ಟಡದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಕಂದಾಯ ಅಧಿಕಾರಿ ಶ್ರೀಮತಿ ಜ್ಯೋತಿ, ಬಿಜೆಪಿ…

ತೋಕೂರು: ನನ್ನಮಣ್ಣು-ನನ್ನದೇಶ ಅಭಿಯಾನಕ್ಕೆ ಚಾಲನೆ

ಮೂಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಾಣವಾಗುತ್ತಿರುವ ಅಮೃತ ವಾಟಿಕಾ ವನಕ್ಕೆ ನೆಲದ ಮಣ್ಣು ಕಳಿಸುವ ನನ್ನಮಣ್ಣು -ನನ್ನದೇಶ ಅಭಿಯಾನಕ್ಕೆ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ…

ಮೂಲ್ಕಿ: ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಪದಾಧಿಕಾರಿಗಳ ಮತ್ತು ನಾಯಕರುಗಳ ಸಭೆ

ಮೂಲ್ಕಿ: ಕಾರ್ಯಕರ್ತರ ಶ್ರಮದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ಸ್ಥಳೀಯ ಆಡಳಿತ ಚುನಾವಣೆ, ಮತ್ತು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ಶೀಘ್ರದಲ್ಲಿಯೇ ನಡೆಯಲಿರುವುದರಿಂದ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಚುನಾವಣೆಗೆ ತಯಾರಿ ನಡೆಸಬೇಕೆಂದು ಮಾಜಿ ಸಚಿವ ಕೆ…

ಕಡಂದಲೆ: ವಿದ್ಯಾಗಿರಿ ಪ್ರಾಥಮಿಕ ಶಾಲೆಗೆ ಕೊಡುಗೆಗಳ ಹಸ್ತಾಂತರ

ಮೂಡಬಿದಿರೆ : ಕಡಂದಲೆ ವಿದ್ಯಾಗಿರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಜೆಸಿಐ ಸುರೇಂದ್ರ ಭಟ್ ಪರಿಶ್ರಮದಿಂದ ಪೀಠೋಪಕರಣಗಳ ಹಸ್ತಾಂತರ ಮತ್ತು ಶೂ ವಿತರಣಾ ಕಾರ್ಯಕ್ರಮವು ಜರಗಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆ…