Category: ದಕ್ಷಿಣ ಕನ್ನಡ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ, ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು.‌ ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ ತಾತ್ಕಾಲಿಕ ಜಯ ಸಿಕ್ಕಿದೆ. ಅಕ್ಟೋಬರ್ 8…

ಮಲೆಕುಡಿಯ ಸಮುದಾಯದ ಜನರು ಒಗ್ಗೂಡಿ ಆದಿವಾಸಿ ಸಂಘಟನೆಯನ್ನು ಬಲಪಡಿಸಬೇಕಿದೆ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು

ಬೆಳ್ತಂಗಡಿ, ಸೆ,29: ರಾಜ್ಯದಲ್ಲಿ ಮಲೆಕುಡಿಯ ಸಮುದಾಯದ ಜನರು ಒಗ್ಗೂಡುವ ಜೊತೆಗೆ ಆದಿವಾಸಿ ಸಂಘಟನೆಯನ್ನು ಬಲಿಷ್ಠಗೊಳಿಸಿ ತಮ್ಮ ಹಕ್ಕಿಗಾಗಿ ಸಂವಿಧಾನದಡಿ ಹೊಸ ಮಾದರಿಯಲ್ಲಿ ಹೋರಾಟವನ್ನು ರೂಪಿಸಬೇಕಾದ ಅನಿವಾರ್ಯತೆಯಿದೆ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಅಭಿಪ್ರಾಯಪಟ್ಟರು. ಅವರು ಬೆಳ್ತಂಗಡಿ ಕೊಯ್ಯುರು…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು ಆಯ್ಕೆ

ಕಾರ್ಕಳ, ಸೆ.22: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಕಾರ್ಕಳ ವಲಯದ 2025-27 ರ ನೂತನ ಅಧ್ಯಕ್ಷರಾಗಿ ಮುನಿಯಾಲಿನ ಪ್ರಮೋದ್ ಚಂದ್ರ ಪೈ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಹಾಗೂ ಸಂಘದ ಪದಾಧಿಕಾರಿಗಳಲ್ಲಿ, ಗೌರವಾಧ್ಯಕ್ಷರಾಗಿ ಟಿ. ವಿ.…

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು

ಬೆಳ್ತಂಗಡಿ,ಸೆ.18 : ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಈ ಸಂಬAಧ…

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್: ಬಂಗ್ಲೆಗುಡ್ಡ ಬಳಿ ಮೂಳೆಗಳು, ಅಸ್ಥಿಪಂಜರ, ತಲೆ ಬುರುಡೆ ಪತ್ತೆ

ಮಂಗಳೂರು,ಸೆಪ್ಟೆಂಬರ್ 18: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೆ ಟ್ವಿಸ್ಟ್​ ಸಿಕ್ಕಿದೆ. ಎಸ್​ಐಟಿ (SIT) ಶೋಧದ ವೇಳೆ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಹಲವು ಮೂಳೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ…

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಜಾಗೃತಿ ಸಭೆ: ಧಾರ್ಮಿಕ ಕ್ಷೇತ್ರಗಳ ಮೇಲಿನ ದಬ್ಬಾಳಿಕೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕಿದೆ: SCDCC ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್

ಕಾರ್ಕಳ, ಸೆ.10: ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸುವ ಷಡ್ಯಂತ್ರ ನಿರಂತರವಾಗಿ ನಡೆಯುತ್ತಿದ್ದು ಇದು ಖಂಡನೀಯ. ನಮ್ಮ ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ದಬ್ಬಾಳಿಕೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕಿದೆ ಎಂದು SCDCC ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಕಾರ್ಕಳ ಕುಕ್ಕುಂದೂರು…

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ನಷ್ಟ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಮಾಝೆನ್ ಹೆಸರಿನ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10)ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ…

ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ: ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ,ಸೆ.06: ಕಳೆದ ಎರಡು ತಿಂಗಳಿನಿAದ ಧರ್ಮಸ್ಥಳ ಕ್ಷೇತ್ರದ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರವನ್ನು ಖಂಡಿಸಿ ಸೆ 10 ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ…

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್​ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗಾಗಿ, ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಮನೆಗೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಅರೆಸ್ಟ್ ಮಾಡಲು…

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10 ರಂದು ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ, ಸೆ.03: ಧರ್ಮಸ್ಥಳ ಕ್ಷೇತ್ರದ ಪಾವಿತ್ರತ್ಯೆಗೆ ಹಾಗೂ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ. 10ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ…