Category: ದಕ್ಷಿಣ ಕನ್ನಡ

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ದಶಲಕ್ಷಣ ಮಹಾಪರ್ವ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಪಂಚಭೂತಾತ್ಮಕವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ. ಕ್ಷಮೆ ಈ ಜೀವಕ್ಕೂಂದು ಶ್ರೇಷ್ಠ ಆಭರಣ ಇದ್ದ ಹಾಗೆ. ಆರ್ಜವ, ಶೌಚ, ಸತ್ಯ , ಸಂಯಮಗಳಿAದ ತಪ, ತ್ಯಾಗಗಳಿಂದ ಬದುಕು ಉಜ್ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ದಶಲಕ್ಷಣಗಳು…

ಬೆಳುವಾಯಿ: ಯುವಶಕ್ತಿ ವಾಟ್ಸಾಪ್ ಬಳಗದ ದಶಮಾನೋತ್ಸವ- ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಸಮಾಜದಲ್ಲಿ ಜಾತಿ, ಮತ, ಪಂತ ಪ್ರಾಂತ, ಮೇಲು, ಕೀಲುಗಳೆಂಬ ಭೇದವಿಲ್ಲದೆ ಒಂದಾಗಿ ಬಾಳಬೇಕೆಂದು ಜಾಗ್ರತಾವಸ್ಥೆಗೆ ಬರಬೇಕೆಂದು ಇಂತಹ ಉತ್ಸವ ಮಾಡುತ್ತೇವೆ. ಕಷ್ಟದಲ್ಲಿರುವವರ ಜೊತೆ ನಾವು ಸಹಕಾರಿಗಳಾಗಬೇಕಾದರೆ ಹರೆಯದ ಮನಸ್ಸುಗಳು ಒಂದಾಗಬೇಕು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಬೆಳುವಾಯಿಯ…

ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ವೇ.ಮೂ. ದೇವಸ್ಯಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ,…

ಎನ್ನೆಸ್ಸೆಸ್ ಚಟುವಟಿಕೆಗಳೇ ಭವಿಷ್ಯದ ಸಮಾಜ ಸೇವಾಕಾರ್ಯಗಳಿಗೆ ಬುನಾದಿ :ದೇವಪ್ರಸಾದ್ ಪುನರೂರು

ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.ಅವರು ಪೊಂಪೈ ಕಾಲೇಜು…

ಮೂಡುಬಿದಿರೆ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಪೊಲೀಸರ ವಶಕ್ಕೆ

ಮೂಡುಬಿದಿರೆ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಯುವಕರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು…

ಶಿಮಂತೂರು: ಮಾದಕ ದ್ರವ್ಯ ಜಾಗೃತಿ ಅಭಿಯಾನ- ಮಾದಕದ್ರವ್ಯ ಸೇವನೆಯಿಂದ ಜನರಲ್ಲಿ ಅಭದ್ರತೆ ಉಂಟಾಗುತ್ತದೆ- ಮಾರುತಿ.ಪಿ

ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ, ಇದು ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ. ಮಾದಕ ವ್ಯಸನವು ಹಸಿವು ಮತ್ತು ತೂಕದ…

ಪಡುಪಣಂಬೂರು : ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್ ಅಭಿಯಾನ ಕಾರ್ಯಕ್ರಮ ಪಡುಪಣಂಬೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್, ಸದಸ್ಯರಾದ ವಿನೋದ್ ಎಸ್ ಸಾಲ್ಯಾನ್, ಪಡುಪಣಂಬೂರು ಸಮುದಾಯ ಆರೋಗ್ಯ ಅಧಿಕಾರಿ…

ಮೂಡುಬಿದಿರೆ : ನೇತಾಜಿ ಬ್ರಿಗೇಡ್ ವತಿಯಿಂದ “ಮಜ್ಜಿಗೆ ಸೇವೆ”

ಮೂಡಬಿದಿರೆ :60ನೇ ವರ್ಷದ ಮೂಡುಬಿದಿರೆ ಗಣೇಶೋತ್ಸವ, ವಜ್ರಮಹೋತ್ಸವದ ಪ್ರಯುಕ್ತ “ನೇತಾಜಿ ಬ್ರಿಗೇಡ್ (ರಿ.)ಮೂಡುಬಿದಿರೆ” ವತಿಯಿಂದ “ದಿ. ಜಿ.ಕೆ ಗಣೇಶ್ ಕಾಮತ್” ರವರ ಸವಿನೆನಪಿನೊಂದಿಗೆ 3ನೇ ವರ್ಷದ “ಮಜ್ಜಿಗೆ ಸೇವೆ” ಕಾರ್ಯಕ್ರಮ ನಡೆಯಿತು. ಈ ಬಾರಿ 15,000 ಕ್ಕೂ ಅಧಿಕ ಮಂದಿಗೆ ಮಜ್ಜಿಗೆಯನ್ನು…

ಕಡಂದಲೆ : ಜ್ಞಾನವಿಕಾಸದ ವಾರ್ಷಿಕೋತ್ಸವದ ಕಾರ್ಯಕ್ರಮ

ಮೂಡುಬಿದಿರೆ : ಕಡಂದಲೆ ಸುಬ್ರಮಣ್ಯ ಪ್ರೌಢಶಾಲೆಯಲ್ಲಿ ಯೋಜನೆಯ ವತಿಯಿಂದ ಜ್ಞಾನವಿಕಾಸದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ದ. ಕ. ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷರು ಶ್ರೀ ಸುಚರಿತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳು ಸರಕಾರಕ್ಕೆ ಪೂರಕವಾಗಿದೆ. ಕೇಂದ್ರ ಸರಕಾರ ಲೋಕಸಭೆ…

ಮೂಲ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

ಮೂಲ್ಕಿ: ಜೀವನದಲ್ಲಿ ಅತ್ಯಮಲ್ಯವಾದ ಕಣ್ಣು ಸಂರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಹಾಗೂ ಕಾಳಜಿ ಬಹುಮುಖ್ಯ. ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಇಂದಿನ ಒತ್ತಡದ ಜೀವನ ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲ ಒಂದು ವೈಪರಿತ್ಯವನ್ನು ಕಾಣುತ್ತಿದ್ದೇವೆ…