Category: ದಕ್ಷಿಣ ಕನ್ನಡ

ಮುಲ್ಕಿ: “ಶಿಕ್ಷಕ ಸಪರ್ಯಾ -2023” ಶಿಕ್ಷಕರಿಗೆ ಗೌರವಾರ್ಪಣೆ  ಕಾರ್ಯಕ್ರಮ

ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ…

ಮೂಡುಬಿದಿರೆ: ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ : ಇಲ್ಲಿನ ಅರಮನೆ ಬಾಗಿಲಿನಲ್ಲಿರುವ ಸ್ಪೂರ್ತಿ ವಿಶೇಷ ಶಾಲೆಯಲ್ಲಿ ಮಂಗಳವಾರ ಶಿಕ್ಷಕರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಮೂಡುಬಿದಿರೆ ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ.…

ಪುತ್ತೂರು: ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ನಿಂದ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2010ರಲ್ಲಿ…

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಂಗಲ್ಲು ನಲ್ಲಿ 128ನೇ ವಾರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯರಾದ ಮೇರಿ ಸೆಲಿನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿ. ನಝೀರ್…

ಪಾಲಡ್ಕ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕಡಂದಲೆ ಇದರ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169ನೇ ಜನ್ಮ ದಿನಾಚರಣೆ ನಡೆಯಿತು. ಬೆಳಿಗ್ಗೆ 8ಗಂಟೆಯಿಂದ 11ಗಂಟೆ ವರೆಗೆ ಶ್ರೀ ನಿತ್ಯಾನಂದ ಭಜನಾ ಮಂಡಳಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ,…

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ, ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯ

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜನೆ ಮಾಡಲು ಪೋಲಿಸ್ ಅನುಮತಿಯನ್ನು ಕಡ್ಡಾಯಗೊಳಿಸಲಾಗಿದೆ. ಮೊಸರು ಕುಡಿಕೆಯ ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು, ಮಡಿಕೆ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟುವಂತಿಲ್ಲ ಹಾಗೂ ಮಡಿಕೆ ಒಡೆಯುವ ಸ್ವಯಂಸೇವಕರ…

ಪಾಲಡ್ಕ :ನಾಳೆ (ಸೆ.3) ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169 ನೇ ಜನ್ಮದಿನ ದಿನಾಚರಣೆ

ಮೂಡಬಿದಿರೆ: ತಾಲೂಕಿನ ಕಡಂದಲೆ ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169 ನೇ ಜನ್ಮ ದಿನಾಚರಣೆ ನಾಳೆ (ಸೆಪ್ಟೆಂಬರ್ .3) ನಡೆಯಲಿದೆ ಬೆಳಿಗ್ಗೆ 8:30 ರಿಂದ ಭಜನಾ ಕಾರ್ಯಕ್ರಮ, 12…

ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಲೋಕಾರ್ಪಣೆ- ಗೋಪಿನಾಥ್‌ ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ

ಮಂಗಳೂರು: ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಸೆ.4ರಂದು ಪುರಭವನದಲ್ಲಿ ಶ್ರೀಪ್ರಾಪ್ತಿ ಕಲಾವಿದೆರ್‌ಕುಡ್ಲ ತಂಡದಿಂದ ಪ್ರಶಾಂತ್‌ಸಿ.ಕೆ. ವಿರಚಿತ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಉದ್ಘಾಟನಾ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ತುಳು, ಕೊಂಕಣಿ, ಕನ್ನಡ, ತೆಲುಗು ಸಿನಿಮಾ, ರಂಗಭೂಮಿ ದಿಗ್ಗಜ ಕಲಾವಿದ…

ಪಂಜ :ಪಡು ಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಇದರ ಸಹಯೋಗದಲ್ಲಿ ಪಡು ಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ…

ಬೆಳ್ತಂಗಡಿ: ಯುವ ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್-ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ

ಮAಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್‌ನಲ್ಲಿ ಅಕ್ಕನ…