Category: ದಕ್ಷಿಣ ಕನ್ನಡ

ಸುಳ್ಯ: ಬಲೆಗೆ ಸಿಲುಕಿ ಎರಡು ವರ್ಷದ ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಣ್ಯ ವಲಯದ ಅಜ್ಜಾವರ ಸಮೀಪದ ಪೆಡ್ಡಂಬೈಲು ಎಂಬಲ್ಲಿ ಚಿರತೆಯೊಂದು ಬಲೆಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಪೆಡ್ಡಂಬೈಲು ನಿವಾಸಿಗಳಾದ ಜಯರಾಮ ರೈ (41) ಮತ್ತು ಪೃಥ್ವಿ…

ಸೌಜನ್ಯಾ ಹೋರಾಟ ಬೀದಿ ರಂಪಾಟವಾಗದಿರಲಿ : ನ್ಯಾಯಪರವಾದ, ಸುಸಂಸ್ಕೃತ ಹೋರಾಟಕ್ಕೆ ಸದಾ ಬೆಂಬಲ- ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ : ಧರ್ಮಸ್ಥಳ ಸಮೀಪ ಹನ್ನೊಂದು ವರ್ಷಗಳ ಹಿಂದೆ ಭೀಕರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಸೌಜನ್ಯಾ ಎಂಬ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕೆನ್ನುವುದು ನಿರ್ವಿವಾದ. ನ್ಯಾಯಕ್ಕಾಗಿ ನಡೆಯುವ ಸಂವಿಧಾನ ಬದ್ಧವಾದ, ನ್ಯಾಯಪರವಾದ ಮತ್ತು ಸುಸಂಸ್ಕೃತವಾದ ಎಲ್ಲ ಹೋರಾಟಗಳನ್ನು ಬಿಜೆಪಿ ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ…

ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆ

ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ಮಾತನಾಡಿ, ಹಾಲಿನ ಗುಣಮಟ್ಟವನ್ನು ಕಾಪಾಡಲು…

ಪಾಲಡ್ಕ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಮೂಡುಬಿದಿರೆ : ತಾಲೂಕಿನ ಪಾಲಡ್ಕ ಗ್ರಾ ಪಂ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಪಾಲಡ್ಕದ ಪೂಪಾಡಿಕಲ್ ಬ್ರಹ್ಮಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಡ್ಕ ಪಂಚಾಯತ್ ಅಧ್ಯಕ್ಷೆ ಅಮಿತಾ ನಾಯ್ಕ್ ಹಾಗೂ ಉಪಾಧ್ಯಕ್ಷ…

ಮೂಡಬಿದಿರೆ: ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಸ್ಮರಣಸಂಚಿಕೆ “ಮೌಲ್ಯ” ಬಿಡುಗಡೆ- ಮೌಲ್ಯಾಧಾರಿತ ಶಿಕ್ಷಣದಿಂದ ಸ್ವಸ್ಥ ಸಮಾಜ ನಿರ್ಮಾಣ-ಭೋಜೇಗೌಡ

ಮೂಡಬಿದಿರೆ: ಶಿಕ್ಷಣ ಮತ್ತು ಆರೋಗ್ಯ ಸ್ವಸ್ಥ ಸಮಾಜದ ಅನಿವರ‍್ಯತೆಗಳಾಗಿದ್ದು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಇವೆರಡನ್ನು ಪಡೆದಾಗ ಮಾತ್ರ ಬಲಿಷ್ಠ ಸಮಾಜದ ನಿರ್ಮಾಣವಾಗಲು ಸಾಧ್ಯ. ಪಠ್ಯಗಳ ಜೊತೆಗೆ ಜೀವನ ಮೌಲ್ಯಗಳನ್ನು ತಿಳಿಹೇಳುವ ಶಿಕ್ಷಣದಿಂದ ಸುಶಿಕ್ಷಿತ, ಸಂಸ್ಕಾರಯುತ ಸಮಾಜ ನಿರ್ಮಾಣವಾಗಿ “ಕಟ್ಟುವೆವು ನಾವು ರಸದ…

ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಮೂಡಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿನಿ ಶ್ರೀದ ಎಂ.ಎಂ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀದ ಎಂ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ…

ಮುಲ್ಕಿ: ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ ಮುದ್ದುಕೃಷ್ಣ ಸ್ಪರ್ಧೆ

ಮುಲ್ಕಿ: ರಜತ ಸಂಭ್ರಮ ಆಚರಿಸುತ್ತಿರುವ ಪುನರೂರು ನಂದಿ ಫ್ರೆಂಡ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸಾರ್ವಜನಿಕರಿಗೆ ಮುದ್ದುಕೃಷ್ಣ ಸ್ಪರ್ಧೆಯನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿದರು. ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡಿ, ಕಳೆದ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಎಮ್‌ಡಿಎಮ್‌ಎ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು (33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳ…

ಚಂದ್ರನ ಪ್ರದೇಶಗಳಿಗೆ ಹೆಸರುಗಳನ್ನು ಇಡಲು ಭಾರತ ಎಲ್ಲಾ ಹಕ್ಕುಗಳನ್ನು ಹೊಂದಿದೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್

ಬೆಂಗಳೂರು:ಚಂದ್ರಯಾನ-3ರ ಮೂಲಕ ಚಂದ್ರನ ದಕ್ಷಿಣ ದ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಿ ಭಾರತ ಹೊಸ ದಾಖಲೆ ಮಾಡಿದೆ. ಅದ್ದರಿಂದ ಚಂದ್ರನ ಪ್ರದೇಶಗಳಿಗೆ ನಾವು ಇಚ್ಚಿಸಿದ ಹೆಸರುಗಳನ್ನು ಇಡಲು ಭಾರತ ಎಲ್ಲಾ ಹಕ್ಕುಗಳನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮುಖ್ಯಸ್ಥ…

ಮುಲ್ಕಿ :ನವಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರಾಗಿ ಕುಶಲ ಶೇಖರ್ ಆಯ್ಕೆ

ಮುಲ್ಕಿ: ನವಜ್ಯೋತಿ ಮಹಿಳಾ ಮಂಡಲ ಪಂಜ ಕೊಯಿಕುಡೆ ಇದರ ನೂತನ ಅಧ್ಯಕ್ಷರಾಗಿ ಕುಶಲ ಶೇಖರ್ ಆಯ್ಕೆಯಾಗಿದ್ದಾರೆ. ಗೌರಾಧ್ಯಕ್ಷರಾಗಿ ಅಮಿತಾ ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ಶೋಭಾ ಪೂಜಾರಿ, ಉಪಾಧ್ಯಕ್ಷರಾಗಿ ಪ್ರಿಯಾ ಪ್ರಕಾಶ್ ಉಲ್ಯ, ಜೊತೆ ಕಾರ್ಯದರ್ಶಿಯಾಗಿ ಯಶೋದ ದೇವಾಡಿಗ, ಕೋಶಾಧಿಕಾರಿಯಾಗಿ ಮಮತಾ ದೇವಾಡಿಗ,…