ಮೂಡಬಿದ್ರೆ :ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ
ಮೂಡಬಿದ್ರೆ: ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯು ಗಣ್ಯರ ಹಾಗೂ ಹಲವು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಹಳ ವಿಶೇಷವಾಗಿ ನಡೆಯಿತು. ಸರ್ವೋದಯ ಪ್ರೆಂಡ್ಸ್ ಬೆದ್ರ ಇದರ ಗೌರವಾಧ್ಯಕ್ಷ ರಂಜಿತ್ ಪೂಜಾರಿ ಬಾರ್ದಿಲ ದ್ವಜಾರೋಹಣವನ್ನು ನೆರವೇರಿಸಿದರು ಈ…
