Category: ದಕ್ಷಿಣ ಕನ್ನಡ

ಕೆಮ್ರಾಲ್: ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಯ್ಯದ್ದಿ ಪಕ್ಷಿಕೆರೆ, ಉಪಾಧ್ಯಕ್ಷರಾಗಿ ಶೋಭಾ ಆಯ್ಕೆ

ಮುಲ್ಕಿ: ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಯ್ಯದ್ದಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೋಭಾ ಆಯ್ಕೆಯಾಗಿದ್ದಾರೆ. ಕೆಮ್ರಾಲ್ ಪಂಚಾಯತ್ ನಲ್ಲಿ 10 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ…

ಕರಾಟೆ ಸ್ಪರ್ಧೆಯಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಸೈಂಟ್ ಥೋಮಸ್ ಪ್ರೌಢಶಾಲೆ ಆಲಂಗಾರ್ ಮೂಡಬಿದ್ರೆ ಇಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು 3 ಚಿನ್ನ, 6 ಬೆಳ್ಳಿ, 1 ಕಂಚಿನ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ…

ಕಡಂದಲೆ: ಪೂಪಾಡಿಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ತಾಲೂಕಿನ ಕಡಂದಲೆ ಗ್ರಾಮದ ಪೂಪಾಡಿಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಪಾಲಡ್ಕ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕಾಂಗ್ಲಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯಿತ್…

ಸುರತ್ಕಲ್ ಕೇಸರಿ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯ  ದಿನಾಚರಣೆ

ಮೂಲ್ಕಿ: ಕೇಸರಿ ಫ್ರೆಂಡ್ಸ್(ರಿ) ಸುರತ್ಕಲ್ ಇವರ ವತಿಯಿಂದ ಶ್ರೀ ರಾಮಾಂಜನೇಯ ಸೇವಾಮಂದಿರದಲ್ಲಿ 77ನೇ ಸ್ವಾತಂತ್ರ್ಯೋತ್ಸವ ವನ್ನು ಸಂಭ್ರಮದಿAದ ಆಚರಿಸಲಾಯಿತು. ನಿವೃತ್ತ ಸುಬೇದಾರ್ ಮೇಜರ್ ಶ್ರೀ ಶಶಿಧರ್ ಆಳ್ವ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಶಿಧರ್ ಆಳ್ವ…

ಮೂಡಬಿದ್ರೆ :ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ

ಮೂಡಬಿದ್ರೆ: ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯು ಗಣ್ಯರ ಹಾಗೂ ಹಲವು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಹಳ ವಿಶೇಷವಾಗಿ ನಡೆಯಿತು. ಸರ್ವೋದಯ ಪ್ರೆಂಡ್ಸ್ ಬೆದ್ರ ಇದರ ಗೌರವಾಧ್ಯಕ್ಷ ರಂಜಿತ್ ಪೂಜಾರಿ ಬಾರ್ದಿಲ ದ್ವಜಾರೋಹಣವನ್ನು ನೆರವೇರಿಸಿದರು ಈ…

ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ, ವನಮಹೋತ್ಸವ

ಮೂಡುಬಿದಿರೆ: ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಇಂದು 77ನೇ ಸ್ವಾತಂತ್ರೋತ್ಸವದ ಅಂಗವಾಗಿ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕೆ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ನಿವೃತ್ತ ಯೋಧ ಉದಯಭಾನು ಭಟ್ ಕಡಂದಲೆ ಅವರನ್ನು ಸನ್ಮಾನಿಸಲಾಯಿತು. ಬಳಿಕ ಪಂಚಾಯತ್ ನ ಸ್ವಚ್ಛ ಸಂಕೀರ್ಣ…

ಮೂಡುಬಿದಿರೆ ಎಕ್ಸಲೆಂಟ್‌ನಲ್ಲಿ ರಾಜ ಸಭಾಂಗಣ ಉದ್ಘಾಟನೆ- ಭಾರತದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ: ಯದುವೀರ್ ಕೃಷ್ಣದತ್ತ ಒಡೆಯರ್

ಮೂಡುಬಿದಿರೆ: ನಾವು ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆ ಇರುವ ದೇಶ. ನಮ್ಮ ಇಡೀ ಸಮಾಜದಲ್ಲಿ ಯುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಆಧುನಿಕ ತಂತ್ರಜ್ಞಾನದ ಜೊತೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಅರಿತು ಮುನ್ನಡೆದರೆ ಎಲ್ಲಾ ಸ್ತರದಲ್ಲೂ ಭಾರತ ಶ್ರೀಮಂತ ದೇಶ ಆಗುವುದರಲ್ಲಿ…

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್ ಎಂ ಸಿ, ಮಧುಕರ ಪಿ ಭಾಗವತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು…

ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಪುಟ್ಟರಾಜು

ಮೂಡಬಿದಿರೆ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ . ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನ ನೀಡಿದವರನ್ನು ನಾವು ಸದಾ ಸ್ಮರಿಸಬೇಕು ಎಂದು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಹೇಳಿದರು. ಅವರು ಮೂಡಬಿದಿರೆ ತಾಲೂಕು…

ಮೂಡುಬಿದಿರೆ :ನೇತಾಜಿ ಬ್ರಿಗೇಡ್ ವತಿಯಿಂದ ಶ್ರಮದಾನ

ಮೂಡಬಿದಿರೆ: ಮೂಡುಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ 121,122,123,126ನೇ ವಾರದ ಶ್ರಮದಾನವು “ಹಿರಿಯ ಪ್ರಾಥಮಿಕ ಶಾಲೆ,ಮೂಡುಬಿದಿರೆ 3rd, ಲೇಬರ್ ಶಾಲೆಯಲ್ಲಿ” ನಡೆಯಿತು. ಶಾಲೆಯ ಆವರಣ ಗೋಡೆ ಬೀಳುವ ಸ್ಥಿತಿಯಲ್ಲಿದ್ದು ಇದನ್ನು ಮನಗಂಡ ನೇತಾಜಿ ಬ್ರಿಗೇಡ್ ಸಂಘಟನೆ ಅದನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಆವರಣ…