Category: ದಕ್ಷಿಣ ಕನ್ನಡ

ಮೂಡುಬಿದಿರೆ ಎಕ್ಸಲೆಂಟ್‌ನಲ್ಲಿ ಸಂವಾದ ಕಾರ್ಯಕ್ರಮ- ಆಧ್ಯಾತ್ಮ ನಮ್ಮೆಲ್ಲರನ್ನು ಬೆಸೆಯುವ ತಂತು: ಶಾಜಿಯಾ ಇಲ್ಮಿ

ಮೂಡುಬಿದಿರೆ: ಹದಿಹರೆಯದಲ್ಲಿ ವ್ಯವಸ್ಥೆಯ ವಿರುದ್ಧ ಅಸಹನೆ, ಅಕ್ರೋಷ ಇರುತ್ತದೆ. ಹಲವಾರು ಸವಾಲುಗಳನ್ನು ನಾವು ಈ ವಯಸ್ಸಿನಲ್ಲಿ ಎದುರಿಸುತ್ತೇವೆ. ಆದರೆ ನಿಮ್ಮ ಸಿಟ್ಟನ್ನು ಧನಾತ್ಮಕ ಉದ್ದೇಶಕ್ಕಾಗಿ ವಿನಿಯೋಗಿಸುವುದರ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಕಾಣಬಹುದು ಎಂದು ಮಾಜಿ ಪತ್ರಕರ್ತೆ, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ…

ಮಂಗಳೂರು: ಖ್ಯಾತ ಬಿಲ್ಡರ್ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಖಾತ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯಾಗಿದ್ದಾರೆ. ಅವರು ಭಾನುವಾರ ಮುಂಜಾನೆ ಮಂಗಳೂರಿನ ಬೆಂದೂರುವೆಲ್…

ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪೌಢಶಾಲಾ ವಿಭಾಗದ ಟೇಬಲ್ ಟೆನ್ನೀಸ್ ಪಂದ್ಯಾಟ- ಜಿಲ್ಲಾ ಮಟ್ಟದ ಟೇಬಲ್ ಟೆನ್ನೀಸ್ ಎಕ್ಸಲೆಂಟ್ ಮಾದರಿಯಲ್ಲಿ ಆಗಬೇಕು: ಲಿಲ್ಲಿ ಪಾಯಸ್

ಮೂಡಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆ ಕ್ರೀಡೆಗೆ ಒಳ್ಳೆಯ ಬೆಂಬಲ ಮತ್ತು ಸ್ಪೂರ್ತಿ ನೀಡುತ್ತಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಕ್ರೀಡಾಪಟುಗಳು ಈ ಸಂಸ್ಥೆಯಲ್ಲಿದ್ದಾರೆ. ಇಲ್ಲಿನ ಶಿಸ್ತು, ಪ್ರಯತ್ನ ಅಭ್ಯಾಸ ಹಾಗೂ ದೈಹಿಕ ಶಿಕ್ಷಕರ ಶ್ರಮಕ್ಕೆ ವಿಶೇಷ ಮನ್ನಣೆ ದೊರೆಯುತ್ತಿದೆ ಇಂತಹ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ…

ಉಜಿರೆಯಲ್ಲಿ ಭಕ್ತರ ಪ್ರತಿಭಟನೆ ವೇಳೆ ಹಲ್ಲೆಗೆ ಯತ್ನ : ಸೌಜನ್ಯ ತಾಯಿಯಿಂದ ದೂರು

ಉಜಿರೆ: ಉಜಿರೆಯಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತವೃಂದ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಆಗಮಿಸಿದ್ದ ಮೃತ ಸೌಜನ್ಯ ಅವರ ತಾಯಿ ಕುಸುಮಾವತಿ ಅವರಿಗೆ ವೇದಿಕೆಯೇರಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಈ ಘಟನೆಯ ನಂತರ ಕುಸುಮಾವತಿಯವರು ಅಪರಿಚಿತ ವ್ಯಕ್ತಿಗಳು ತನ್ನ ಮೈಗೆ…

ನಾಳೆ (ಆ.5) ಮೂಡಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾಟ -2023

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮೂಡುಬಿದಿರೆ,ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಪಾಲಡ್ಕ ಗ್ರಾ.ಪಂ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಮೂಡಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಡಂದಲೆ ಫಲ್ಕೆ ಗಣೇಶ ದರ್ಶನ ಸಭಾಭವನದಲ್ಲಿ ನಡೆಯಿತು. ಕಡಂದಲೆ ವಿದ್ಯಗಿರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 83…

 ಕಿನ್ನಿಗೋಳಿ: ಪಟ್ಲ ಫೌಂಡೇಶನ್ ನ ನೂತನ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ

ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ. ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್…

ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನೀಸ್ ಪಂದ್ಯಾವಳಿ: ಎಕ್ಸಲೆಂಟ್ ಮೂಡುಬಿದಿರೆ ಸಮಗ್ರ ಚಾಂಪಿಯನ್

ಮೂಡಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು…

ಮೂಲ್ಕಿ: 33ನೇ ವರ್ಷದ ತಾಳಮದ್ದಳೆ ಸಪ್ತಾಹ-2023

ಮೂಲ್ಕಿ: ಯಕ್ಷಲಹರಿ-ಯುಗಪುರುಷ ಸಂಯೋಜನೆಯೊAದಿಗೆ 33ನೇ ವರ್ಷದ ತಾಳಮದ್ದಳೆ ಸಪ್ತಾಹ 2023 “ಚರಿತಂ ಮಹಾತ್ಮನಃ” ಗೆ ಯುಗಪುರುಷ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ…

ಮಂಗಳೂರು : ಸಿಪಿಐಎಂ ವತಿಯಿಂದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರ

ಮಂಗಳೂರು :ಸೈದ್ಧಾಂತಿಕ ತಿಳುವಳಿಕೆ ಹಾಗೂ ಚಳುವಳಿ ವಿಸ್ತರಣೆಗಾಗಿ ಆಯ್ದ ಪ್ರಮುಖ ಸಂಗಾತಿಗಳಿಗೆ ಸಿಪಿಐಎಂ ಆಯೋಜಿಸಿದ ಎರಡು ದಿನಗಳ ಕಾಲದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಹಿರಿಯ ಮಾರ್ಕ್ಸ್ ವಾದಿ ಚಿಂತಕರಾದ ಡಾ.ರಾಜೇಂದ್ರ ಉಡುಪರವರು ಜಾಗತಿಕ ಸನ್ನಿವೇಶಗಳನ್ನು ವಿವರಿಸುವ ಮೂಲಕ ಉದ್ಘಾಟಿಸಿದರು. ಹಿರಿಯ…