Category: ದಕ್ಷಿಣ ಕನ್ನಡ

ಕಡಂದಲೆ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

ಮೂಡುಬಿದಿರೆ :ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕಡಂದಲೆ ಇದರ ಪ್ರಯುಕ್ತ 8ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ವರಮಹಾಲಕ್ಷ್ಮಿ ಯ ಆಶೀರ್ವಾದ ಪಡೆದರು.ಶಿವಾನಂದ ಶಾಂತಿ ಪೂಜಾ ಕೈಂಕರ್ಯ…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಮಂಗಳೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಹರಡದಂತೆ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ದೇಶೀಯ ಮತ್ತು ಕಾಡು ಹಂದಿಗಳಿAದ ಹರಡುತ್ತದೆ.…

ಪಕ್ಷಿಕೆರೆ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗ,ನಗದು ಕಳವು

ಮುಲ್ಕಿ: ಪಕ್ಷಿಕೆರೆ ಸಮೀಪದ ಕೊಯಿಕುಡೆ ಮದರ್ ತೆರೇಸಾ ಲೇಔಟ್ ನಲ್ಲಿ ಶೀಲತಾ ಪೂಜಾರಿ ಎಂಬವರ ಮನೆಯಿಂದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ -ನಗದನ್ನು ಕಳವುಗೈದಿದ್ದಾರೆ. ಶೀಲತಾ ಮನೆಯವರು ಶನಿವಾರ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದವರು ಮಂಗಳವಾರ ಬಂದು ನೋಡಿದಾಗ…

ಮೂಡಬಿದಿರೆ : ಕಲ್ಲಮುಂಡ್ಕೂರು ಸಾಲ್ಯಾನ್ ಕುಟುಂಬಸ್ಥರ ನಾಗ ಬನದಲ್ಲಿ ಸಂಭ್ರಮದ ನಾಗರ ಪಂಚಮಿ

ಮೂಡಬಿದಿರೆ: ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ತೊಡಂಕಿಲ ಸಾಲ್ಯಾನ್ ಕುಟುಂಬಸ್ಥರ ನಾಗರ ಬನದಲ್ಲಿ ನಾಗರ ಪಂಚಮಿ ದಿನ ನೂರಾರು ಭಕ್ತರು ನಾಗಬನಕ್ಕೆ ಆಗಮಿಸಿ ಶ್ರದ್ಧಾ ಭಕ್ತಿಯಿಂದ ನಾಗದೇವರಿಗೆ ಹಾಲು ಸಿಯಾಳ ಅಭಿಷೇಕದೊಂದಿಗೆ ನಾಗದೇವರ ಪೂಜೆ ಮಾಡಿ ಕೃತಾರ್ಥರಾದರು. ತುಳುನಾಡು ಹಿಂದೆ ನಾಗಬನ ಖಂಡವೆಂದು…

ಮೂಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆ

ಮೂಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ಸಾಲಿನ ಅಧ್ಯಕ್ಷರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆಯಾಗಿದ್ದಾರೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಭಾಂಗಣದಲ್ಲಿ ನಡೆದ 2022 -23ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಡಾ. ರಾಜಶೇಖರ್ ಕೋಟ್ಯಾನ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.…

ಮೂಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ, ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ: ಶ್ರೀ ಚಂದ್ರಶೇಖರ ಸ್ವಾಮೀಜಿ

ಮೂಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ರವರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮುಲ್ಕಿಯ ತಮ್ಮ ಆಶ್ರಮದಲ್ಲಿ…

ಮುಲ್ಕಿ: ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ- ಭವ್ಯ ಭಾರತ ನಿರ್ಮಾಣ ಶಿಕ್ಷಕರಿಂದ ಸಾಧ್ಯ-ಡಾ. ಹರಿಕೃಷ್ಣ ಪುನರೂರು

ಮುಲ್ಕಿ: ಲಯನ್ಸ್ ಇಂಟರ್ನ್ಯಾಷನಲ್ 317ಡಿ ವತಿಯಿಂದ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ (ಎಸ್ ಎಫ್ ಎ) ಮುಲ್ಕಿ ಲಯನ್ಸ್ ಸೌಧದಲ್ಲಿ ನಡೆಯಿತು. ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಹರಿಕೃಷ್ಣ ಪುನರೂರು…

ತೋಕೂರು: ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ನಿವೃತ್ತ ಯೋಧರಿಗೆ ಸನ್ಮಾನ

ಮುಲ್ಕಿ : ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ,ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದ.ಕ ಜಿಲ್ಲಾಡಳಿತ, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,…

ನಾಗರಪಂಚಮಿಗೆ (ಆ. 21) ಉಭಯ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಸುನಿಲ್ ಕುಮಾರ್ ಮನವಿ

ಕಾರ್ಕಳ : ಉಡುಪಿ ದಕ್ಷಿಣ ಕನ್ನಡ ಉಭಯ ಜಿಲ್ಲೆಗಳಿಗೆ ನಾಡಹಬ್ಬ ನಾಗರ ಪಂಚಮಿ ದಿನ (ಆಗಸ್ಟ್ 21) ಶಾಲಾಕಾಲೇಜು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ…

ಮೂಡಬಿದಿರೆ: ಒಳಚರಂಡಿ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದರೂ ಕ್ರಮಕ್ಕೆ ಮುಂದಾಗ ಪುರಸಭೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ಮೂಡಬಿದಿರೆ: ಒಳಚರಂಡಿಯ ಕೊಳಚೆನೀರು ಬ್ಲಾಕ್ ಆಗಿ ರಸ್ತೆಯ ತುಂಬೆಲ್ಲಾ ಹರಿಯುತ್ತಿದ್ದು ಸುತ್ತಮುತ್ತಲಿನ ಪರಿಸರ ಗಬ್ಬುನಾರುತ್ತಿದ್ದರೂ ಮೂಡಬಿದಿರೆ ಪುರಸಭೆ ಮಾತ್ರ ಈ ಕುರಿತು ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಪುರಸಭಾ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೂಡಬಿದಿರೆಯ ಸ್ವರಾಜ್ಯ ಮೈದಾನದ…