Category: ದಕ್ಷಿಣ ಕನ್ನಡ

ತೋಕೂರು : ಆಟಿದ ನೆಂಪು ಕಾರ್ಯಕ್ರಮ

ಮೂಲ್ಕಿ: ನೆಹರು ಯುವ ಕೇಂದ್ರ ಮಂಗಳೂರು ,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು ,ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿಗೆ ವಿಜೇತ ಯುವಕ ಸಂಘ ತೋಕೂರು ,ರೋಟರಿ ಸಮುದಾಯದಳ ತೋಕೂರು ಇವರ ಜಂಟಿ ಸಹಯೋಗದಲ್ಲಿ ತೋಕೂರಿನ ಯುವಕ ಸಂಘದ ಸ್ವರ್ಣ ಸಭಾಂಗಣದಲ್ಲಿ…

ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ಮಾದಕ ವಸ್ತು ಸೇವನೆ ಜಾಗೃತಿ ಕಾರ್ಯಕ್ರಮ- ವ್ಯಸನ ಮುಕ್ತ ಸಮಾಜ ದೇಶದ ಅಭಿವೃದ್ಧಿಗೆ ಪೂರಕ- ನಿರಂಜನ್ ಕುಮಾರ್

ಮೂಡಬಿದಿರೆ: ಸಶಕ್ತ ಭಾರತದ ಆಶಾಕಿರಣವಾದ ಯುವಜನತೆ ಮಾದಕ ವಸ್ತು ಸೇವನೆಯ ಚಟಕ್ಕೆ ಬಲಿಬಿದ್ದು ತಮ್ಮ ಬದುಕನ್ನು ನಾಶ ಮಾಡಿಕೊಳ್ಳುವ ಬದಲು ನಿಸ್ವಾರ್ಥ ಚಿಂತನೆಯ ಸ್ವಸ್ಥ ಸಮಾಜವನ್ನು ರೂಪಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಯುವಕ-ಯುವತಿಯರು ದುಶ್ಚಟಗಳಿಗೆ ಬಲಿಯಾಗದೇ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು ಎಂದು…

ಮೂಲ್ಕಿ : ಪತ್ರಿಕಾ ದಿನಾಚರಣೆ, ಸಾಧಕರಿಗೆ ಗೌರವ ಕಾರ್ಯಕ್ರಮ

ಮುಲ್ಕಿ: ಮುಲ್ಕಿ ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಕಿ…

ಬೆಂಗಳೂರು ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ನಿಂದ ಕಂಬಳದ ವೇಗದ ಓಟಗಾರ ಶ್ರೀನಿವಾಸ ಗೌಡಗೆ ಗೌರವ

ಮೂಡುಬಿದಿರೆ: ಬೆಂಗಳೂರು ಮ್ಯಾನೇಜ್ ಮೆಂಟ್ ಅಸೋಸಿಯೇಶನ್ 66 ನೇ ವರ್ಷದ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಹಾಗೂ ಸದಸ್ಯರ ದಿನವು ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೇಲ್ ನಲ್ಲಿ ನಡೆಯಿತು. ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕ್ರೀಡಾ…

ಮಂಗಳೂರು : ಮಳೆ ಕಡಿಮೆಯಾದರೂ ನಿಲ್ಲದ ಕಡಲ ಅಬ್ಬರ : ಬೀಚ್‌ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಮಂಗಳೂರಿನಲ್ಲಿ ಪ್ರಕ್ಷುಬ್ಧಗೊಂಡ ಕಡಲು ಮಳೆ ತಗ್ಗಿದರೂ ಕಡಲ ಅಬ್ಬರ ನಿಲ್ಲದ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ಬೀಚ್‌ಗಳಿಗೆ ನಿರ್ಬಂಧಿಸಲಾಗಿದೆ. ಮಂಗಳೂರಿನ ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ…

ಉಳ್ಳಾಲ :ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಮಹಮ್ಮದ್ ಶಾಫಿ ಬಂಧನ

ಮಂಗಳೂರು: ಉಳ್ಳಾಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಎಂಟನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಯಾನೆ ಶಾಫಿ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಮಹಮ್ಮದ್ ಶಾಫಿ ಎಂಬವನ ಪರಿಚಯವಿದ್ದು ಕಳೆದ…

ಕಟೀಲು: ಆಟಿದ ನೆಂಪು ಕಾರ್ಯಕ್ರಮ- ಇಂದಿನ ಮಕ್ಕಳಿಗೆ ಸಂಸ್ಕೃತಿಯ ತಿಳುವಳಿಕೆ ಅಗತ್ಯ : ಉಮಾನಾಥ ಕೋಟ್ಯಾನ್

ಕಟೀಲು: ಆಟಿಯ ಅಂದಿನ ಕಷ್ಠದ ದಿನಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಯಪಡಿಸುವುದು ಅಭಿನಂದನೀಯ. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕ್ರತಿಯ ತಿಳುವಳಿಕೆ ಅಗತ್ಯ ಆ ಕೆಲಸವನ್ನು ಹಿರಿಯರಾದ ನಾವು ಮಾಡಬೇಕು ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಕಟೀಲು…

ಕಿನ್ನಿಗೋಳಿ: ಕೃತಿ ಬಿಡುಗಡೆ ಸಮಾರಂಭ- ಗ್ರಾಮೀಣ ಭಾಗದಲ್ಲಿ ಕನ್ನಡದ ಮನಸ್ಸು ಕ್ರಿಯಾಶೀಲ-ಡಾ. ಮೋಹನ್ ಆಳ್ವ

ಮೂಲ್ಕಿ: :ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡದ ಮತ್ತು ಸಾಹಿತ್ಯದ ಕೆಲಸಗಳು ನಡೆಯುತ್ತಲೇ ಇರುತ್ತವೆ. ಆ ಮೂಲಕ ಕನ್ನಡದ ಮನಸ್ಸು ಕ್ರಿಯಾಶೀಲವಾಗಿತ್ತದೆ ಎಂದು ಮೂಡುಬಿದ್ರೆ ಡಾ. ಮೋಹನ ಆಳ್ವ ಹೇಳಿದರು. ಅವರು ಶುಕ್ರವಾರ ಕಿನ್ನಿಗೋಳಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಪ್ರಕಟಿತ 169ನೇ ಕೃತಿ…

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ- ತಾಳ್ಮೆ, ಸಹನೆ, ಆತ್ಮವಿಶ್ವಾಸಗಳೇ ಯಶಸ್ಸಿನ ಮೈಲಿಗಲ್ಲು: ಪೂರ್ಣಚಂದ್ರ ಜೈನ್

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಸಂಘವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಮೂಡುಬಿದಿರೆಯ ಪ್ರಭಾತ್ ಸಿಲ್ಕ್ಕ್ಸ್ ನ ಮುಖ್ಯಸ್ಥರಾದ ಪೂರ್ಣಚಂದ್ರ ಜೈನ್, ತಾಳ್ಮೆ, ಸಹನೆ,…

ಮೂಡಬಿದಿರೆ: ರಜೆ ಕೊಡುವ ದ.ಕ ಜಿಲ್ಲಾಧಿಕಾರಿ ಭಾವಚಿತ್ರ ಅಂಟಿಸಿ ಪೂಜಿಸಿದ ಮಕ್ಕಳು

ಮೂಡಬಿದಿರೆ: ದ. ಕ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನಲೆ ಮಕ್ಕಳಿಗೆ ನಿರಂತರವಾಗಿ ರಜೆಯನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಭಾವಚಿತ್ರವನ್ನು ಗೋಡೆಗೆ ಅಂಟಿಸಿ ಪ್ರಶಂಸೆ ವ್ಯಕ್ತಪಡಿಸಿ ಪೂಜಿಸಿ ರೀಲ್ಸ್ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಡಬಿದ್ರೆಯ…