ಹಳೆಯಂಗಡಿ: ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಎಸ್ ಆಯ್ಕೆ
ಮೂಲ್ಕಿ : ಹಳೆಯಂಗಡಿ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಎಸ್ ಆಯ್ಕೆಯಾಗಿದ್ದಾರೆ. ಜುಲೈ 11ರಂದು ಹಳೆಯಂಗಡಿ ರಾಮಾನುಗ್ರಹ ಸಭಾಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2023- 24 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.…
