Category: ದಕ್ಷಿಣ ಕನ್ನಡ

ಕಾರ್ನಾಡ್: ವಿದ್ಯಾರ್ಥಿಗಳಿಗೆ, ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ-ಎನ್ ವಿನಯ ಹೆಗ್ಡೆ

ಮುಲ್ಕಿ: ಅನಾರೋಗ್ಯ ಪೀಡಿತರಿಗೆ ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಎನ್.ವಿನಯ ಹೆಗ್ಡೆ ಹೇಳಿದರು. ಅವರು ಕಾರ್ನಾಡ್ ನ ಪೂಂಜಾ ನಿವಾಸದಲ್ಲಿ ನಡೆದ ಗ್ರಾಮೀಣ ಪ್ರದೇಶದ ಶಿಕ್ಷಣ ಹರಿಕಾರ ದಿ.ರಾಮಕೃಷ್ಣ ಪೂಂಜ ಟ್ರಸ್ಟ್ ವತಿಯಿಂದ…

ಕುಸಿತದ ಭೀತಿಯಲ್ಲಿ ಸಂಪಾಜೆ ಘಾಟಿ: ಸೂಕ್ತ ಕ್ರಮಕ್ಕಾಗಿ ಜಯರಾಂ ಅಂಬೆಕಲ್ಲು ಆಗ್ರಹ

ಮಂಗಳೂರು : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯು ಮಂಗಳೂರು – ಮಡಿಕೇರಿ -ಮೈಸೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಕಳೆದ ಕೆಲವು ಬಾರಿ ರಸ್ತೆ ಕುಸಿತ ಉಂಟಾಗಿ ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿದೆ.ಈಗ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಮಡಿಕೇರಿ ರಸ್ತೆಯ ಸಂಪಾಜೆ- ಕೊಯಾನಾಡು…

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20…

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ: ನಾಳೆ(ಜು 5) ದ.ಕ ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನಲೆ ಮುಂದಿನ ಐದು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ…

ಪುನರೂರು : ಮಾದಕ ವಸ್ತು ವಿರೋಧಿ ದಿನಾಚರಣೆ

ಮುಲ್ಕಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಲ್ಕಿ ವಲಯ,ಪೋಲಿಸ್ ಠಾಣೆ ಮತ್ತು ಗುರು ಬ್ರಹ್ಮ ಫ್ರೆಂಡ್ಸ್ ಪುನರೂರು ಇವರ ಸಂಯುಕ್ತ ಆಶ್ರಯದಲ್ಲಿ ಪುನರೂರು ಭಾರತ್ ಮಾತಾ ಅನುದಾನಿತ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಜು.2 ರಂದು ಜರುಗಿತು. ಶ್ರೀ…

ಮೂಡಬಿದಿರೆ: ಎಕ್ಸಲೆಂಟ್ ನಲ್ಲಿ ಗುರುಪೂರ್ಣಿಮೆ ಆಚರಣೆ

ಮೂಡಬಿದಿರೆ: ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಗುರುಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಕ್ಸಲೆಂಟ್ ಆಡಳಿತ ನಿರ್ದೇಶರಾದ ಡಾಕ್ಟರ್ ಸಂಪತ್ ಕುಮಾರ್ ಮಾತನಾಡಿ, ಜ್ಞಾನದಿಂದ ದೇಶದ ಭವಿಷ್ಯ ರೂಪಿಸಬಹುದು. ಅಂತಹ ಜ್ಞಾನ ನೀಡುತ್ತಿರುವ ಎಲ್ಲಾ ಗುರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು. ಸAಸ್ಥೆಯ ಏಳಿಗೆಯಲ್ಲಿ ಸದಾ…

ಮಂಗಳೂರು : ಭಾರಿ ಮಳೆಗೆ ಬಂಟ್ವಾಳ ಮಾಣಿ ಗಡಿಯಾರ ಶಾಲೆ ಬಳಿ ಗುಡ್ಡಕುಸಿತ- ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಮಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಬಿ.ಸಿ.ರೋಡು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಜಿಲ್ಲೆಯ 5 ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ…

ಮಂಗಳೂರು: ಧಾರಾಕಾರ ಮಳೆಗೆ ಪಂಪ್​ವೆಲ್​​ ವೃತ್ತ ಜಲಾವೃತ

ಮಂಗಳೂರು: ಮಂಗಳೂರಿನಲ್ಲಿ ಸತತ 2 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಪರಿಣಾಮ ಮಂಗಳೂರಿನ ಪಂಪ್​ವೆಲ್​​ ವೃತ್ತ ಜಲಾವೃತಗೊಂಡಿದೆ. ಮಳೆಗೆ ಪಂಪ್​ವೆಲ್ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದು, ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.

ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೈವರಾಜ ಕೊಡ್ದಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳ ಹಸ್ತಾಂತರ

ಮುಲ್ಕಿ: ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ತೋಕೂರು ದೈವರಾಜ ಕೊಡ್ಡಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳನ್ನು ಸಂಸ್ಥೆಯ…