ಕಿನ್ನಿಗೋಳಿ : ವಿದ್ಯಾರ್ಥಿಗಳಿಗೆ ಉಚಿತ ಛತ್ರಿ ವಿತರಣೆ, ಗೌರವಾರ್ಪಣೆ ಕಾರ್ಯಕ್ರಮ
ಕಿನ್ನಿಗೋಳಿ:ಜೆ.ಬಿ ಪ್ರೆಂಡ್ಸ್ ಕ್ಲಬ್ ಕಿನ್ನಿಗೋಳಿ ಹಾಗೂ ಊರಿನ ಕೊಡುಗೈ ದಾನಿಗಳಿಂದ, ಪದ್ಮನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಭಾರತ್ ಮಾತಾ ಸರ್ಕಾರಿ ಪ್ರಾಥಮಿಕ ಶಾಲೆ ಪುನರೂರು ಇಲ್ಲಿಯ ಮಕ್ಕಳಿಗೆ ಉಚಿತ ಛತ್ರಿಯ ವಿತರಣೆ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉದಯವಾಣಿಯ ವರದಿಗಾರ…
