Category: ದಕ್ಷಿಣ ಕನ್ನಡ

ಮೂಲ್ಕಿ: ಶ್ರೀ ನಾರಾಯಣ ಗುರು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಸಂಸತ್ ಉದ್ಘಾಟನೆ

ಮೂಲ್ಕಿ: ಶಾಲಾ ಸಂಸತ್ ಮಕ್ಕಳಿಗೆ ಭವಿಷ್ಯವನ್ನು ರೂಪಿಸಲು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಜವಾಬ್ದಾರಿಗಳನ್ನು ಉತ್ತಮವಾಗಿ ನಿಭಾಯಿಸುವುದರ ಜೊತೆಗೆ ಶಿಸ್ತು ಹಾಗೂ ಪ್ರಾಮಾಣಿಕತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಂಬಳ ಅಕಾಡೆಮಿಯ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಚಾರ್ಯ ಕೆ ಗುಣಪಾಲ ಕಡಂಬ ಹೇಳಿದರು. ಅವರು ಮೂಲ್ಕಿಯ…

ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಉಚಿತ ನೃತ್ಯ ತರಗತಿ ಉದ್ಘಾಟನೆ: ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು : ಅನ್ನಪೂರ್ಣ ರಿತೇಶ್

ಮುಲ್ಕಿ: ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು ವಿದ್ಯಾರ್ಥಿಗಳಿಗೆ ಆಗಲಿ, ಶಿಕ್ಷಣ ಮತ್ತು ನೃತ್ಯಕಲೆಯಿಂದ…

ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ಭುಗಿಲೆದ್ದ ಭಕ್ತರ ಆಕ್ರೋಶ

ಬೆಳ್ತಂಗಡಿ:ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಇರುವ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕವಾಗಿ ನೇಮೋತ್ಸನ ನಡೆಯುತ್ತಿತ್ತು. ಆದರೆ ಗುಡಿಯ ಜಾಗದ…

ಕಿನ್ನಿಗೋಳಿ : ಮಾವು ಮತ್ತು ಹಲಸು ಮೇಳ

ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಿನ ಮಹತ್ವ ವಹಿಸುತ್ತವೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು. ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ…

ಉಜಿರೆ: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿಗೆ ರಾಜಕೇಸರಿ ಸಂಘಟನೆ ವತಿಯಿಂದ ಧನಸಹಾಯ

ಬೆಳ್ತಂಗಡಿ: ಉಜಿರೆ ಗ್ರಾಮದ ದೊಂಪದಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಎಂಬವರು ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಧನಸಹಾಯ ವಿತರಿಸಲಾಯಿತು. ವಿಕಲಚೇತನ ಗುರುತಿನ ಚೀಟಿಯು ನವೀಕರಣ ಮಾಡುವ ಸಲುವಾಗಿ ಸಿಟಿ ಸ್ಕ್ಯಾನಿಂಗ್ ಮಾಡಲು…

ಮೂಲ್ಕಿ : ಶಿವಸಂಜೀವಿನಿ ಸುರಗಿರಿ ವತಿಯಿಂದ ಸಹಾಯಧನ ವಿತರಣೆ

ಮೂಲ್ಕಿ:ಪಕ್ಷಿಕೆರೆ ಕಾಪಿಕಾಡು ನಿವಾಸಿ ಬಡಕುಟುಂಬದ ರವಿ ತನ್ನ ತಂದೆ ತಾಯಿಗೆ ಆಧಾರಸ್ತಂಭವಾಗಿದ್ದು,ಕೆಲಸಕ್ಕೆ ತೆರಳಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಅಲ್ಲೇ ಕುಸಿದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಇದೀಗ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅವರ ತಲೆಯ ಭಾಗದ ಸರ್ಜರಿ ನಡೆಸಬೇಕಾಗಿರುವ…

ಮಂಗಳೂರಿನ ಸಮುದ್ರ ತೀರದಲ್ಲಿ ನಿಲ್ಲದ ಕಡಲ್ಕೊರೆತ : 10 ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಮಂಗಳೂರು: ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಈಗಾಗಲೇ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ. ಮೈದಾನದ ಸುತ್ತ ಕಲ್ಲುಗಳನ್ನ ಹಾಕಲಾಗಿದ್ದರೂ ಅಲೆಗಳು…

ಮುಲ್ಕಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಮುಲ್ಕಿ: ಮೂಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತಿಯ ನೆರೆ ಪೀಡಿತ ಪ್ರದೇಶಗಳಾದ ಪಂಜ ಕೊಯಿಕುಡೆ ,ಉಲ್ಯ, ಬೈಲಗುತ್ತು ಪ್ರದೇಶಕ್ಕೆ ಗ್ರಾಮ ಪಂಚಾಯತ್ ಆದ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ವಿ ಎ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ತರೊಂದಿಗೆ…

ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮಹಿಳೆ ಸಾವು : ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮನೆಯೊಳಗಿದ್ದ ಮಹಿಳೆ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಡ್ಡ ಕುಸಿಯುವ…

ಕಿನ್ನಿಗೋಳಿ: ಬಹುಮುಖ ಪ್ರತಿಭೆ ಕದ್ರಿ ನವನೀತ ಶೆಟ್ಟಿಯವರಿಗೆ ಕೊ. ಅ. ಉಡುಪ ಪ್ರಶಸ್ತಿ

ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಕೊಡಮಾಡುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಕನ್ನಡ-ತುಳು ಸಾಹಿತಿ, ಕವಿ, ನಾಟಕಕಾರ, ನಿರ್ದೇಶಕ, ಯಕ್ಷಗಾನ ಅರ್ಥಧಾರಿ, ನಿರೂಪಕ, ಸಂಘಟಕ ಕದ್ರಿ ನವನೀತ ಶೆಟ್ಟಿಯವರಿಗೆ ಪ್ರದಾನ ಮಾಡಲಾಗುವುದು…