ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರವು ಅಕ್ಕಿ ಪೂರೈಕೆ ನಿರಾಕರಿಸಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ: ಕಾಂಗ್ರೆಸ್ ಆರೋಪ
ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿದ್ದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಅನ್ನ ಭಾಗ್ಯದ ಅಕ್ಕಿ ಕೊಡಲು ಸಾಧ್ಯ ವಾಗದಿದ್ದರೆ ರಾಜೀನಾಮೆ…
