Category: ದಕ್ಷಿಣ ಕನ್ನಡ

ಮಂಗಳೂರು :ಗಾಳಿ ಸಹಿತ ಭಾರೀ ಮಳೆಗೆ ಕುಸಿದ ಶಾಲೆ ಮೇಲ್ಛಾವಣಿ : ರಜೆ ಇದ್ದ ಕಾರಣ ತಪ್ಪಿದ ಭಾರಿ ಅನಾಹುತ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ.ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಶಾಲೆಯೊಂದರ ಮೇಲ್ಛಾವಣಿ ಕುಸಿದುಬಿದ್ದಿದ್ದು, ರಜೆ ಇದ್ದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಮಂಗಳೂರು ಹೊರಹೊಲಯದ ತಲಪಾಡಿಯ ಶಾರದಾ ಸ್ಕೂಲ್ ಮತ್ತು ಕಾಲೇಜಿನ ಶೀಟ್ ಮೇಲ್ಛಾವಣಿ ಕುಸಿದುಬಿದ್ದಿದೆ.…

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜು.6)ರಜೆ ಮುಂದುವರಿಕೆ

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ…

ಉಡುಪಿಯಲ್ಲಿ ಭಾರೀ ಮಳೆ: ಕಮಲಶಿಲೆಯ ಅರ್ಚಕ ಸೇರಿ ಮೂವರು ನೀರುಪಾಲು

ಉಡುಪಿ:ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ತೀವೃಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಪ್ರತ್ಯೇಕ ಕಡೆಗಳಲ್ಲಿ ಮೂವರು ಜಲಸಮಾಧಿಯಾಗಿದ್ದಾರೆ. ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ಕುಬ್ಜಾ ನದಿಯಲ್ಲಿ…

ಸುರತ್ಕಲ್ : ಭಾರೀ ಗಾಳಿ ಮಳೆಗೆ ಓರ್ವ ಬಲಿ – ವಿವಿಧೆಡೆ ಅಪಾರ ಹಾನಿ, ಸಾವಿರಾರು ರೂ. ನಷ್ಟ

ಸುರತ್ಕಲ್: ಮಂಗಳವಾರ ನಡುರಾತ್ರಿ ಸುರತ್ಕಲ್‌ನ ಸಮುದ್ರ ತೀರದಲ್ಲಿ ಬೀಸಿದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಕುಲಾಯಿ ಪ್ರದೇಶದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು…

ಕಾರ್ನಾಡ್: ವಿದ್ಯಾರ್ಥಿಗಳಿಗೆ, ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ-ಎನ್ ವಿನಯ ಹೆಗ್ಡೆ

ಮುಲ್ಕಿ: ಅನಾರೋಗ್ಯ ಪೀಡಿತರಿಗೆ ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಎನ್.ವಿನಯ ಹೆಗ್ಡೆ ಹೇಳಿದರು. ಅವರು ಕಾರ್ನಾಡ್ ನ ಪೂಂಜಾ ನಿವಾಸದಲ್ಲಿ ನಡೆದ ಗ್ರಾಮೀಣ ಪ್ರದೇಶದ ಶಿಕ್ಷಣ ಹರಿಕಾರ ದಿ.ರಾಮಕೃಷ್ಣ ಪೂಂಜ ಟ್ರಸ್ಟ್ ವತಿಯಿಂದ…

ಕುಸಿತದ ಭೀತಿಯಲ್ಲಿ ಸಂಪಾಜೆ ಘಾಟಿ: ಸೂಕ್ತ ಕ್ರಮಕ್ಕಾಗಿ ಜಯರಾಂ ಅಂಬೆಕಲ್ಲು ಆಗ್ರಹ

ಮಂಗಳೂರು : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯು ಮಂಗಳೂರು – ಮಡಿಕೇರಿ -ಮೈಸೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಕಳೆದ ಕೆಲವು ಬಾರಿ ರಸ್ತೆ ಕುಸಿತ ಉಂಟಾಗಿ ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿದೆ.ಈಗ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಮಡಿಕೇರಿ ರಸ್ತೆಯ ಸಂಪಾಜೆ- ಕೊಯಾನಾಡು…

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20…

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ: ನಾಳೆ(ಜು 5) ದ.ಕ ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನಲೆ ಮುಂದಿನ ಐದು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ…

ಪುನರೂರು : ಮಾದಕ ವಸ್ತು ವಿರೋಧಿ ದಿನಾಚರಣೆ

ಮುಲ್ಕಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಲ್ಕಿ ವಲಯ,ಪೋಲಿಸ್ ಠಾಣೆ ಮತ್ತು ಗುರು ಬ್ರಹ್ಮ ಫ್ರೆಂಡ್ಸ್ ಪುನರೂರು ಇವರ ಸಂಯುಕ್ತ ಆಶ್ರಯದಲ್ಲಿ ಪುನರೂರು ಭಾರತ್ ಮಾತಾ ಅನುದಾನಿತ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಜು.2 ರಂದು ಜರುಗಿತು. ಶ್ರೀ…

ಮೂಡಬಿದಿರೆ: ಎಕ್ಸಲೆಂಟ್ ನಲ್ಲಿ ಗುರುಪೂರ್ಣಿಮೆ ಆಚರಣೆ

ಮೂಡಬಿದಿರೆ: ಮೂಡಬಿದಿರೆಯ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಗುರುಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಕ್ಸಲೆಂಟ್ ಆಡಳಿತ ನಿರ್ದೇಶರಾದ ಡಾಕ್ಟರ್ ಸಂಪತ್ ಕುಮಾರ್ ಮಾತನಾಡಿ, ಜ್ಞಾನದಿಂದ ದೇಶದ ಭವಿಷ್ಯ ರೂಪಿಸಬಹುದು. ಅಂತಹ ಜ್ಞಾನ ನೀಡುತ್ತಿರುವ ಎಲ್ಲಾ ಗುರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು. ಸAಸ್ಥೆಯ ಏಳಿಗೆಯಲ್ಲಿ ಸದಾ…