Category: ದಕ್ಷಿಣ ಕನ್ನಡ

ಜೂನ್.26 ರಂದು ನಾರಾವಿಯಲ್ಲಿ ಕೃಷಿಕ ಎಂಟರ್ ಪ್ರೈಸಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಜೂನ್ 26ರಂದು ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕೇಂದ್ರ “ಕೃಷಿಕ ಎಂಟರ್ ಪ್ರೈಸಸ್” ಶುಭಾರಂಭಗೊಳ್ಳಲಿದೆ. ನಾರಾವಿಯ ಜೈನ್ ಕಂಫರ್ಟ್ಸ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಮಳಿಗೆಯು ಜೂನ್.26ರ ಸೋಮವಾರ ಬೆಳಗ್ಗೆ 10:30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ…

ಮೂಡಬಿದಿರೆ : ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆ

ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ…

ಪಂಜ ಕೊಯಿಕುಡೆ ಪರಿಸರದಲ್ಲಿ ಉಪ್ಪು ನೀರಿನಿಂದ ಭತ್ತದ ಕೃಷಿ ಚಟುವಟಿಕೆಗೆ ಹಿನ್ನಡೆ: ನಾಟಿ ಕಾರ್ಯ ವಿಳಂಬ

ವರದಿ: ಗಣೇಶ್ ಪಂಜ ಕಿನ್ನಿಗೋಳಿ:ಈ ಬಾರಿ ಮಳೆ ಕೊರತೆಯಿಂದ ನಂದಿನಿ ನದಿಯಲ್ಲಿ ಸಮುದ್ರದ ಉಪ್ಪು ನೀರು ಹರಿಯುತ್ತಿರುವ ಪರಿಣಾಮದಿಂದ ಸಸಿಹಿತ್ಲು ಗ್ರಾಮದ ನೂಎಆರು ಎಕರೆ ಭತ್ತದ ಕೃಷಿಗೆ ಹಿನ್ನಡೆಯಾಗಿದ್ದು, ರೈತರು ತೀವೃ ಸಂಕಷ್ಟಕ್ಕೀಡಾಗಿದ್ದಾರೆ. ಮೂಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಮೂಡಬಿದ್ರೆ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ

ಮೂಡಬಿದ್ರೆ : ಬೆಂಗಳೂರಿನಲ್ಲಿ ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅಂಬಾ ಸಂಸ್ಥೆಯವರು ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡಲು 20 ಲ್ಯಾಪ್ ಟಾಪ್ ಗಳನ್ನು ಉಚಿತವಾಗಿ ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಜೂ.22…

ತುರ್ತು ನಿರ್ವಹಣೆ ಹಿನ್ನಲೆಯಲ್ಲಿ ಬೈಲೂರು ಪರಶುರಾಮ ಥೀಮ್ ಪಾರ್ಕ್ ಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೈಲೂರು ಉಮಿಕ್ಕಳಬೆಟ್ಟದಲ್ಲಿನ ಪರಶುರಾಮ ಥೀಂ ಪಾರ್ಕಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರಶುರಾಮನ ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ…

ಮಂಗಳೂರು ವಿ.ವಿ ಕಾಲೇಜಿನ ಪ್ರತಿಭಾ ದಿನಾಚರಣೆಗೆ ವಾಗ್ಮಿ ಶ್ರೀಕಾಂತ್ ಶೆಟ್ಟಿ ಆಹ್ವಾನಕ್ಕೆ ವಿರೋಧ: ವಿವಾದದ ಬೆನ್ನಲ್ಲೇ ಕಾರ್ಯಕ್ರಮ ರದ್ದು!

ಮಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ. ವಿವಿ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆಹ್ವಾನ ನೀಡಿರುವುದಕ್ಕೆ ತೀವೃ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕಾಲೇಜು ಆಡಳಿತ ಕಾರ್ಯಕ್ರಮವನ್ನೇ ರದ್ದು…

ಮಂಗಳೂರು : ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ -ಆರೋಪಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ…

ಜೂ. 25ರಂದು ದೇಸಿ ನಾಯಿ ಮತ್ತು ಬೆಕ್ಕುಗಳ ದತ್ತು ಸ್ವೀಕಾರ ಶಿಬಿರ

ಮೂಡಬಿದ್ರೆ : ಮಂಗಳೂರು ಶಕ್ತಿನಗರ ಅನಿಮಲ್ ಕೇರ್ ಟ್ರಸ್ಟ್ ಇವರ ವತಿಯಿಂದ ದೇಸಿ ನಾಯಿಮರಿ ಹಾಗೂ ಬೆಕ್ಕುಗಳ ಉಚಿತ ದತ್ತು ಸ್ವೀಕಾರ ಶಿಬಿರವು ಜೂನ್ 25ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ…

ತೋಕೂರು : ವಿಶ್ವ ಯೋಗ ದಿನಾಚರಣೆ

ಮೂಲ್ಕಿ :ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇವರ ಜಂಟೀ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು…

ಮೂಡಬಿದಿರೆ :ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡಬಿದಿರೆ : ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ…