Category: ದಕ್ಷಿಣ ಕನ್ನಡ

ಮಂಗಳೂರು : ಭಾರಿ ಮಳೆಗೆ ಬಂಟ್ವಾಳ ಮಾಣಿ ಗಡಿಯಾರ ಶಾಲೆ ಬಳಿ ಗುಡ್ಡಕುಸಿತ- ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಮಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಬಿ.ಸಿ.ರೋಡು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಜಿಲ್ಲೆಯ 5 ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ…

ಮಂಗಳೂರು: ಧಾರಾಕಾರ ಮಳೆಗೆ ಪಂಪ್​ವೆಲ್​​ ವೃತ್ತ ಜಲಾವೃತ

ಮಂಗಳೂರು: ಮಂಗಳೂರಿನಲ್ಲಿ ಸತತ 2 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಪರಿಣಾಮ ಮಂಗಳೂರಿನ ಪಂಪ್​ವೆಲ್​​ ವೃತ್ತ ಜಲಾವೃತಗೊಂಡಿದೆ. ಮಳೆಗೆ ಪಂಪ್​ವೆಲ್ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದು, ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.

ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೈವರಾಜ ಕೊಡ್ದಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳ ಹಸ್ತಾಂತರ

ಮುಲ್ಕಿ: ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ತೋಕೂರು ದೈವರಾಜ ಕೊಡ್ಡಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳನ್ನು ಸಂಸ್ಥೆಯ…

ಕಿನ್ನಿಗೋಳಿ : ವಿದ್ಯಾರ್ಥಿಗಳಿಗೆ ಉಚಿತ ಛತ್ರಿ ವಿತರಣೆ, ಗೌರವಾರ್ಪಣೆ ಕಾರ್ಯಕ್ರಮ

ಕಿನ್ನಿಗೋಳಿ:ಜೆ.ಬಿ ಪ್ರೆಂಡ್ಸ್ ಕ್ಲಬ್ ಕಿನ್ನಿಗೋಳಿ ಹಾಗೂ ಊರಿನ ಕೊಡುಗೈ ದಾನಿಗಳಿಂದ, ಪದ್ಮನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಭಾರತ್ ಮಾತಾ ಸರ್ಕಾರಿ ಪ್ರಾಥಮಿಕ ಶಾಲೆ ಪುನರೂರು ಇಲ್ಲಿಯ ಮಕ್ಕಳಿಗೆ ಉಚಿತ ಛತ್ರಿಯ ವಿತರಣೆ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉದಯವಾಣಿಯ ವರದಿಗಾರ…

ಕಾಪು ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷ ಹರೀಶ್ ಹೆಜ್ಮಾಡಿಯವರಿಗೆ ಗೌರವಾರ್ಪಣೆ

ಮುಲ್ಕಿ:ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುದಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಯವರು ಕಾಪು ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರ್ನಾಟಕ ಪತ್ರಿಕೆ ಮುಲ್ಕಿ ವರದಿಗಾರ ಹರೀಶ್ ಹೆಜ್ಮಾಡಿರವರನ್ನು ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ…

ಪರಿಸರ ರಕ್ಷಣೆಯ ಹೊಣೆಯನ್ನು ಯುವ ಸಂಘಟನೆಗಳು ಜವಾಬ್ದಾರಿಯಿಂದ ವಹಿಸಿಕೊಳ್ಳುವಂತಾಗಬೇಕು : ಶಾಸಕ ಉಮಾನಾಥ ಕೋಟ್ಯಾನ್

ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು…

ಮೂಡಬಿದಿರೆ : ನೆತ್ತೋಡಿ ಶಾಲೆಯಲ್ಲಿ ವನಮಹೋತ್ಸವ

ಮೂಡಬಿದಿರೆ :ನಮೋ ಫ್ರೆಂಡ್ಸ್ ಕ್ಲಬ್ ನೆತ್ತೋಡಿ ಇದರ ವತಿಯಿಂದ ವನಮಹೋತ್ಸವ ಪ್ರಯುಕ್ತ ಸರ್ಕಾರಿ ನೆತ್ತೋಡಿ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶ್ರಮದಾನ ನಡೆಸಲಾಯಿತು. ನಂತರ ತಂಡದ ವತಿಯಿಂದ ಶಾಲೆಗೆ ರೂ.15,000 ನಗದನ್ನು ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಕಿರಣ್ ಸುವರ್ಣ,…

ಸಮಾಜದ ಬಡ ಜನರ ಕಣ್ಣೀರು ಒರೆಸುವ ಯುವ ಸಂಘಟನೆಯ ಕಾರ್ಯ ಶ್ಲಾಘನೀಯ – ಉಮಾನಾಥ ಕೋಟ್ಯಾನ್

ಮುಲ್ಕಿ: ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಾಪ್ ಗೆಳೆಯರ ಬಳಗ ವತಿಯಿಂದ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು. ಮುಲ್ಕಿ- ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಕೊರೋನ ಸೋಂಕಿನಿAದ ಮೃತಪಟ್ಟ…

ಮೂಡುಬಿದಿರೆ : ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಹಬ್ಬ

ಮೂಡಬಿದಿರೆ : ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಸಮಾಜ ಮಂದಿರದಲ್ಲಿ ಮಾಧ್ಯಮ ಹಬ್ಬ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಅಂಕುಡೊಂಕು ತಿದ್ದುವ, ಸಮರ್ಥವಾಗಿ ಜನರಿಗೆ ಮಾಹಿತಿ ನೀಡುವ…