ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಸಮಾರೋಪ ಸಮಾರಂಭ| ಪ್ರವಾಸೋದ್ಯಮ ಅಭಿವೃದ್ಧಿಯಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ : ಸಚಿವ ಸುನಿಲ್ ಕುಮಾರ್
ಕಾರ್ಕಳ: ಜನಪ್ರತಿನಿಧಿಯಾದವನು ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎನ್ನುವ ನಿಟ್ಟಿನಲ್ಲಿ, ಜನರ ಆಶೀರ್ವಾದದಿಂದ ಕಾರ್ಕಳಕ್ಕೆ ಶಾಶ್ವತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಾಧ್ಯವಾಗಿದೆ. ಕಾರ್ಕಳವನ್ನು ಪ್ರವಾಸೋದ್ಯಮದಲ್ಲಿ ರಾಜ್ಯದಲ್ಲಿ ಮುಂಚೂಣಿ ಕ್ಷೇತ್ರವನ್ನಾಗಿಸಿ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು…