Category: ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊಂಡು ಮಹೇಶ್ ಶೆಟ್ಟಿ ತಿಮರೋಡಿಯಿಂದ ಜೈನ ಸಮುದಾಯಕ್ಕೆ ಅವಮಾನ: ಅಭಯಚಂದ್ರ ಜೈನ್ ಆರೋಪ

ಮಂಗಳೂರು: ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊAಡು ಮಹೇಶ್ ಶೆಟ್ಟಿ ತಿಮರೋಡಿ ಜೈನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾಡಿರುವ ಆರೋಪಗಳಿಗೆ ಸಂಬAಧಿಸಿದAತೆ ಏಕವಚನದಲ್ಲೇ ವಾಗ್ದಾಳಿ…

ಪಕ್ಷಿಕೆರೆ : ದಾಸ ಸಿಂಚನ ಕಾರ್ಯಕ್ರಮ

ಮುಲ್ಕಿ: ಗಾನ ತರಂಗಿಣಿ ಟ್ರಸ್ಟ್ (ರಿ) ಪ್ರಸ್ತುತ ಪಡಿಸುವ ಆಳ್ವಾಸ್ ನುಡಿಸಿರಿ ಸಂಗೀತ ನಿರ್ದೇಶಕ ಸುಗಮ ಸಂಗೀತ ಗುರುತಿಲಕ ಎಮ್. ಎಸ್. ಗಿರಿಧರ್ ಮತ್ತು ಮಧುರಕಂಠದ ಗಾಯಕಿ ವಸುಧಾ ಗಿರಿಧರ್ ಸಾರಥ್ಯದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ ಸಾಧನಾ ರಾಜ್ಯ ಪ್ರಶಸ್ತಿ ಹಾಗೂ…

ಭಜನೆಯಿಂದ ತನು ಮನ ಶುದ್ಧಿ :ಎಮ್ ಎಸ್ ಗಿರಿಧರ್

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ(ರಿ)ತೋಕೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ(ರಿ)ತೋಕೂರು, ಗಾನ ತರಂಗಿಣಿ ಟ್ರಸ್ಟ್(ರಿ)ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಿಂಚನ 1481ನೇ ಕಾರ್ಯಕ್ರಮ ನಡೆಯಿತು. ಯುವಕ ಸಂಘದ ಸುವರ್ಣ ಸಭಾಂಗಣದಲ್ಲಿ ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದ…

ಪಡುಪಣಂಬೂರು: ಮುಲ್ಕಿ ತಾಲೂಕು ಕುಡಿಯುವ ನೀರು ಸಮಸ್ಯೆಗೆ ಶೀಘ್ರ ಕ್ರಮ: ಉಮಾನಾಥ ಕೋಟ್ಯಾನ್

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಂತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ವಹಿಸಿದ್ದರು.…

ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರವು ಅಕ್ಕಿ ಪೂರೈಕೆ ನಿರಾಕರಿಸಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ: ಕಾಂಗ್ರೆಸ್ ಆರೋಪ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿದ್ದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಅನ್ನ ಭಾಗ್ಯದ ಅಕ್ಕಿ ಕೊಡಲು ಸಾಧ್ಯ ವಾಗದಿದ್ದರೆ ರಾಜೀನಾಮೆ…

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ವಿದ್ಯಾರ್ಥಿಗಳು ವ್ಯಸಗಳಿಗೆ ಬಲಿಯಾಗದೇ ಸಮಾಜದ ಉತ್ತಮ ನಾಗರಿಕರಾಗಬೇಕು: ಶಾಸಕ ಉಮಾನಾಥ ಕೋಟ್ಯಾನ್ ಸಲಹೆ

ಮೂಡಬಿದಿರೆ :ವಿದ್ಯಾರ್ಥಿಜೀವನ ಎನ್ನುವುದು ಸ್ವರ್ಗವಿದ್ದಂತೆ ಕಾಲೇಜಿನಲ್ಲಿ ಹಲವಾರು ನಿಮ್ಮನ್ನು ದಾರಿತಪ್ಪಿಸುವ ಸಾಕಷ್ಟು ವಿಚಾರಗಳಿರುತ್ತವೆ, ಆದರೆ ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕೆಂದು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ಸೋಮವಾರ ಆಳ್ವಾಸ್…

ರಾಜಕೇಸರಿ ಸಂಘಟನೆ ವತಿಯಿಂದ ಲಾಯಿದ ಕರ್ನೋಡಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣೆ

ಬೆಳ್ತಂಗಡಿ : ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮದ ಅಂಗವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು…

ಅನಿತಾ ಪಿ.ತಾಕೊಡೆ ಅವರ “ನಿವಾಳಿಸಿ ಬಿಟ್ಟ ಕೋಳಿ” ಮತ್ತು “ಲೋಕಲ್ ಟ್ರೈನ್” ಕೃತಿಗಳ ಬಿಡುಗಡೆ

ಮೂಡಬಿದ್ರೆ : ನಮ್ಮ ಮುಖ್ಯ ಉದ್ದೇಶವೇನೆಂದರೆ ಕನ್ನಡವನ್ನು ಉಳಿಸಿ ಬೆಳೆಸಬೇಕು. ಕನ್ನಡವು ನಿಂತ ನೀರಾಗಬಾರದು ಅದು ನದಿಯಂತೆ ಹರಿಯುತ್ತಿರಬೇಕು. ಇದರ ಸಲುವಾಗಿ ಕನ್ನಡ ಕಲಿಕೆಗೆ ಹೆಚ್ಚಿನ ಪ್ರೊತ್ಸಾಹ ನೀಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಘದ ಮುಖಾಂತರ ಸಹಕರಿಸುತ್ತಿದ್ದೇವೆ ಎಂದು ಡೊಂಬಿವಲಿ ಕರ್ನಾಟಕ…

ಮೂಡಬಿದಿರೆ: ಬೃಹತ್ ರಕ್ತದಾನ ಶಿಬಿರ

ಮೂಡಬಿದಿರೆ : ಮೂಡಬಿದಿರೆ ಯುವವಾಹಿನಿ, ಐಐಎಫ್‌ಎಲ್ ಫೈನಾನ್ಸ್ ಮೂಡಬಿದಿರೆ ಮತ್ತು ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದಿರೆ ಅವರ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜೂ.25ರಂದು ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಮಾಜಿ ಸಚಿವರಾದ…

ತೋಕೂರು: ವಿದ್ಯಾನಿಧಿ ವಿತರಣಾ ಕಾರ್ಯಕ್ರಮ-2023

ಮುಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು. ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ…