ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ: ದೇಹ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯುತ್ತಮ ಔಷಧಿ: ಯೋಗ ತರಬೇತುದಾರ ರಾಘವೇಂದ್ರ ರಾವ್
ಮೂಡಬಿದಿರೆ: ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗ ಅತ್ಯಂತ ಉತ್ತಮ ಔಷಧಿಯಾಗಿದೆ.ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವೆಂದು ಖ್ಯಾತ ಯೋಗ ತರಬೇತುದಾರ ರಾಘವೇಂದ್ರ ರಾವ್ ಅಭಿಪ್ರಾಯ ಪಟ್ಟರು. ಅವರು ಜೂನ್ 21ರಂದು ಬುಧವಾರ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಯೋಗ…
