Category: ದಕ್ಷಿಣ ಕನ್ನಡ

ತೋಕೂರು : ಉಚಿತ ಸಮವಸ್ರ್ತ ಮತ್ತು ಪುಸ್ತಕ ವಿತರಣೆ- ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿರುವ ಸೇವೆ ಶ್ಲಾಘನೀಯ -ವೈ.ಕೃಷ್ಣಮೂರ್ತಿ ರಾವ್

ಮುಲ್ಕಿ: ಸಾಮಾಜಿಕ ಸೇವಾ ಮನೋಭಾವನೆಯ ಸಂಘಟನೆಗಳು ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು .ಈ ನಿಟ್ಟಿನಲ್ಲಿ ತೋಕೂರು ಯುವಕ ಸಂಘ ಮತ್ತು ಮಹಿಳಾ ಮಂಡಲದ ಸಾಧನೆ ಶ್ಲಾಘನೀಯ ಎಂದು ಜಯಪುರದ ಕೊಪ್ಪ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ವೈ ಕೃಷ್ಣಮೂರ್ತಿ…

ಬಿಡುಗಡೆಯಾದ ಎರಡನೇ ದಿನವೂ ‘ಸರ್ಕಸ್ ಸಿನಿಮಾ’ ಭರ್ಜರಿ ಪ್ರದರ್ಶನ

ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಸರ್ಕಸ್’ ತುಳು ಸಿನಿಮಾ ಶುಕ್ರವಾರ ರಾಜ್ಯದಾದ್ಯಂತ ಬಿಡುಗಡೆಯಾದ ಎರಡನೇ ದಿನವೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನವೇ 161 ಪ್ರದರ್ಶನ ಕಂಡು ಮುನ್ನುಗ್ಗುತ್ತಿರುವ ಸರ್ಕಸ್ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ನಗುವಿನ ರಸದೌತಣ ನೀಡುವ…

ಮಂಗಳೂರು: ನಾಳೆ (ಜೂನ್ 25) ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ವೀಲ್ ಚೇರ್ ಮತ್ತು ವಾಕರ್ ವಿತರಣೆ ಬೃಹತ್ ರಕ್ತದಾನ…

ಕಡಬದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆಗಳು: ರಬ್ಬರ್ ತೋಟಕ್ಕೆ ಲಗ್ಗೆ ಇಟ್ಟ ಗಜಪಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬAದಿದೆ. ರಬ್ಬರ್ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳನ್ನು ನೋಡಿದ ಜನರು ಆತಂಕಕ್ಕೊಳಗಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.…

ಜೂನ್.26 ರಂದು ನಾರಾವಿಯಲ್ಲಿ ಕೃಷಿಕ ಎಂಟರ್ ಪ್ರೈಸಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಜೂನ್ 26ರಂದು ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕೇಂದ್ರ “ಕೃಷಿಕ ಎಂಟರ್ ಪ್ರೈಸಸ್” ಶುಭಾರಂಭಗೊಳ್ಳಲಿದೆ. ನಾರಾವಿಯ ಜೈನ್ ಕಂಫರ್ಟ್ಸ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಮಳಿಗೆಯು ಜೂನ್.26ರ ಸೋಮವಾರ ಬೆಳಗ್ಗೆ 10:30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ…

ಮೂಡಬಿದಿರೆ : ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆ

ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ…

ಪಂಜ ಕೊಯಿಕುಡೆ ಪರಿಸರದಲ್ಲಿ ಉಪ್ಪು ನೀರಿನಿಂದ ಭತ್ತದ ಕೃಷಿ ಚಟುವಟಿಕೆಗೆ ಹಿನ್ನಡೆ: ನಾಟಿ ಕಾರ್ಯ ವಿಳಂಬ

ವರದಿ: ಗಣೇಶ್ ಪಂಜ ಕಿನ್ನಿಗೋಳಿ:ಈ ಬಾರಿ ಮಳೆ ಕೊರತೆಯಿಂದ ನಂದಿನಿ ನದಿಯಲ್ಲಿ ಸಮುದ್ರದ ಉಪ್ಪು ನೀರು ಹರಿಯುತ್ತಿರುವ ಪರಿಣಾಮದಿಂದ ಸಸಿಹಿತ್ಲು ಗ್ರಾಮದ ನೂಎಆರು ಎಕರೆ ಭತ್ತದ ಕೃಷಿಗೆ ಹಿನ್ನಡೆಯಾಗಿದ್ದು, ರೈತರು ತೀವೃ ಸಂಕಷ್ಟಕ್ಕೀಡಾಗಿದ್ದಾರೆ. ಮೂಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಮೂಡಬಿದ್ರೆ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ

ಮೂಡಬಿದ್ರೆ : ಬೆಂಗಳೂರಿನಲ್ಲಿ ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅಂಬಾ ಸಂಸ್ಥೆಯವರು ಮೂಡಬಿದ್ರಿಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಕಂಪ್ಯೂಟರ್ ತರಬೇತಿ ನೀಡಲು 20 ಲ್ಯಾಪ್ ಟಾಪ್ ಗಳನ್ನು ಉಚಿತವಾಗಿ ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಜೂ.22…

ತುರ್ತು ನಿರ್ವಹಣೆ ಹಿನ್ನಲೆಯಲ್ಲಿ ಬೈಲೂರು ಪರಶುರಾಮ ಥೀಮ್ ಪಾರ್ಕ್ ಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೈಲೂರು ಉಮಿಕ್ಕಳಬೆಟ್ಟದಲ್ಲಿನ ಪರಶುರಾಮ ಥೀಂ ಪಾರ್ಕಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪರಶುರಾಮನ ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ…

ಮಂಗಳೂರು ವಿ.ವಿ ಕಾಲೇಜಿನ ಪ್ರತಿಭಾ ದಿನಾಚರಣೆಗೆ ವಾಗ್ಮಿ ಶ್ರೀಕಾಂತ್ ಶೆಟ್ಟಿ ಆಹ್ವಾನಕ್ಕೆ ವಿರೋಧ: ವಿವಾದದ ಬೆನ್ನಲ್ಲೇ ಕಾರ್ಯಕ್ರಮ ರದ್ದು!

ಮಂಗಳೂರು: ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ. ವಿವಿ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆಹ್ವಾನ ನೀಡಿರುವುದಕ್ಕೆ ತೀವೃ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕಾಲೇಜು ಆಡಳಿತ ಕಾರ್ಯಕ್ರಮವನ್ನೇ ರದ್ದು…