ವೈಬ್ರಂಟ್ ಅಕಾಡೆಮಿಯ ಚೊಚ್ಚಲ ನೀಟ್ ಫಲಿತಾಂಶದಲ್ಲೆ ಐತಿಹಾಸಿಕ ದಾಖಲೆ :ಕೆಟಗರಿ ವಿಭಾಗದಲ್ಲಿ ಅಲ್ ಇಂಡಿಯಾ ರ‍್ಯಾಂಕ್‌ನಲ್ಲಿ ವಿ.ವಿನಯ್ ಕುಮಾರ್ 160ನೇ ರ‍್ಯಾಂಕ್ – 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಪಡೆಯುವ ನಿರೀಕ್ಷೆ
ಮೂಡುಬಿದಿರೆ: ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ವೈಬ್ರಂಟ್ ನೀಟ್ ಲಾಂಗ್ ಟರ್ಮ್ ಕೋಚಿಂಗ್ ಸಂಸ್ಥೆಯು ಪ್ರಸ್ತುತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ರಾಷ್ಟೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಮೂಲಕ ಐತಿಹಾಸಿಕ ದಾಖಲೆ…
