Category: ದಕ್ಷಿಣ ಕನ್ನಡ

ಮಂಗಳೂರು : ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ -ಆರೋಪಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ…

ಜೂ. 25ರಂದು ದೇಸಿ ನಾಯಿ ಮತ್ತು ಬೆಕ್ಕುಗಳ ದತ್ತು ಸ್ವೀಕಾರ ಶಿಬಿರ

ಮೂಡಬಿದ್ರೆ : ಮಂಗಳೂರು ಶಕ್ತಿನಗರ ಅನಿಮಲ್ ಕೇರ್ ಟ್ರಸ್ಟ್ ಇವರ ವತಿಯಿಂದ ದೇಸಿ ನಾಯಿಮರಿ ಹಾಗೂ ಬೆಕ್ಕುಗಳ ಉಚಿತ ದತ್ತು ಸ್ವೀಕಾರ ಶಿಬಿರವು ಜೂನ್ 25ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ…

ತೋಕೂರು : ವಿಶ್ವ ಯೋಗ ದಿನಾಚರಣೆ

ಮೂಲ್ಕಿ :ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇವರ ಜಂಟೀ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು…

ಮೂಡಬಿದಿರೆ :ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡಬಿದಿರೆ : ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ…

ಮಂಗಳೂರು : ಮಂಗಳ ಜ್ಯೋತಿಯಲ್ಲಿ ತಾಲೂಕು ಮಟ್ಟದ ವಿಶ್ವಯೋಗ ದಿನಾಚರಣೆ

ಮಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ, ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಾಂಜೂರು ಇವರ ಆಶ್ರಯದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗ ಶಿಕ್ಷಕ ಶೇಖರ ಕಡ್ತಲ ಇವರ ನೇತೃತ್ವದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ…

ಮೂಡಬಿದ್ರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ: ದೇಹ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯುತ್ತಮ ಔಷಧಿ: ಯೋಗ ತರಬೇತುದಾರ ರಾಘವೇಂದ್ರ ರಾವ್

ಮೂಡಬಿದಿರೆ: ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗ ಅತ್ಯಂತ ಉತ್ತಮ ಔಷಧಿಯಾಗಿದೆ.ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವೆಂದು ಖ್ಯಾತ ಯೋಗ ತರಬೇತುದಾರ ರಾಘವೇಂದ್ರ ರಾವ್ ಅಭಿಪ್ರಾಯ ಪಟ್ಟರು. ಅವರು ಜೂನ್ 21ರಂದು ಬುಧವಾರ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಯೋಗ…

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಅಸಮರ್ಪಕ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ಸಂಚಕಾರ: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಗ್ರಾಮಸ್ಥರಿಂದ ಪ್ರತಿಭಟನೆಯ ಎಚ್ಚರಿಕೆ

ಕಾರ್ಕಳ:ಮಂಗಳೂರು-ಕಾರ್ಕಳ ರಾಷ್ಟಿçÃಯ ಹೆದ್ದಾರಿ 169ರ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ಹಲವೆಡೆ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದ್ದು ಇದರಿಂದ ವಾಹನ ಚಾಲಕರಿಗೆ ಗೊಂದಲವಾಗುತ್ತಿದ್ದು ಈ ರಸ್ತೆಯಲ್ಲಿ ಸಂಚರಿಸುವ ಸವಾರರ ಜೀವಕ್ಕೆ ಸಂಚಕಾರ ಎದುರಾಗಿದೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತಂಗಡಿ ಎಂಬಲ್ಲಿ ಪ್ರಶಾಂತ್ ಕಾಮತ್…

ಕಿನ್ನಿಗೋಳಿ: ಕಾಂಗ್ರೆಸ್ ಮಾಹಿತಿ ಕೇಂದ್ರ ಉದ್ಘಾಟನೆ- ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ಮಿಥುನ್ ರೈ

ಮುಲ್ಕಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಗುತ್ತಕಾಡು (ಶಾಂತಿನಗರ) ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಗುತ್ತಕಾಡು ಶಾಂತಿನಗರದ ಗ್ರೀನ್ ಸ್ಟಾರ್…

ರಕ್ತದಾನ ಅತ್ಯಂತ ಶ್ರೇಷ್ಠದಾನ : ಶಾಸಕ ಉಮಾನಾಥ ಕೋಟ್ಯಾನ್

ಮೂಲ್ಕಿ: ರಕ್ತದಾನ ಅತ್ಯಂತ ಶ್ರೇಷ್ಠದಾನ. ಒಬ್ಬರ ಜೀವ ಉಳಿಸುವಲ್ಲಿ ರಕ್ತದಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಪಕ್ಷಿಕೆರೆ ವಿನಾಯಕ ಮಿತ್ರ ಮಂಡಳಿಯ ಆಶ್ರಯದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ , ವೆನ್‌ಲಾಕ್ ಆಸ್ಪತ್ರೆ…

ಬೆಳ್ತಂಗಡಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ಸಂದರ್ಭದಲ್ಲಿ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರು ನಿಂತು ಪಾದಾಚಾರಿಗಳಿಗೆ ಅದರಲ್ಲೂ ವಿಶೇಷವಾಗಿ…