Category: ದಕ್ಷಿಣ ಕನ್ನಡ

ಉಳ್ಳಾಲ: ಜೂನ್ 11ರಂದು ಉಳ್ಳಾಲ ತೀಯಾ ಯುವ ವೇದಿಕೆ ವತಿಯಿಂದ ತೀಯಾ ಕ್ರೀಡೋತ್ಸವ

ಮಂಗಳೂರು:ತೀಯಾ ಯುವ ವೇದಿಕೆ ಉಳ್ಳಾಲ(ರಿ) ಇದರ ವತಿಯಿಂದ ಉಳ್ಳಾಲ ಶ್ರೀ ಜೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳ ತೀಯಾ ಬಾಂಧವರಿಗೆ ತೀಯಾ ಕ್ರೀಡೋತ್ಸವವು ಜೂನ್ 11 ಭಾನುವಾರ ಬೆಳಗ್ಗೆ 8:30 ರಿಂದ ಉಳ್ಳಾಲ ಜೀರುಂಭ ಭಗವತಿ ಕ್ಷೇತ್ರದ ಮೈದಾನದಲ್ಲಿ ನಡೆಯಲಿದೆ. ಮಹಿಳೆಯರು…

ಕೆಮ್ರಾಲ್ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ :ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇವರ ನೇತತ್ವದಲ್ಲಿ ಆಯ್ದ 25 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಪಂಜದಗುತ್ತು ಕೆಮ್ರಾಲ್ ಶಾಂತರಾಮ ಶೆಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ದೇವದಾಸ್ ಕುಳಾಯಿ,ಜಾಕ್ಸನ್ ಸಾಲ್ಡಾನ,ರಾಮ್ ಪ್ರಸಾದ್…

ಎಕ್ಕಾರು ವಿಜಯ ಯುವ ಸಂಗಮದ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ ಆಯ್ಕೆ

ಕಿನ್ನಿಗೋಳಿ : ಎಕ್ಕಾರು ವಿಜಯ ಯುವ ಸಂಗಮದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ, ಗೌರವಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಬಾಳಿಕೆ ಮನೆ, ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಳ್ಳಿಗೆ,…

ವಿನಾಯಕ ಮಿತ್ರ ಮಂಡಳಿ ವತಿಯಿಂದ ಹಿಂದುಳಿದ ವರ್ಗಗಳ ಮನೆ ದುರಸ್ತಿ

ಕಿನ್ನಿಗೋಳಿ :ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಮಂಗಳೂರು…

ಮೂಡಬಿದಿರೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ :ಸ್ಪೀಡ್ ಬ್ರೇಕರ್ ಅಳವಡಿಕೆಗೆ ನೇತಾಜಿ ಬ್ರಿಗೇಡ್ ಮನವಿ

ಮೂಡುಬಿದಿರೆ: ಮೂಡುಬಿದಿರೆ ಪೇಟೆಯ ಪರಿಸರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಿದೆ ಹಾಗೂ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಸಮಸ್ಯೆ ತಪ್ಪಿಸಲು ಸ್ಪೀಡ್ ಬ್ರೇಕರ್ ಅಳವಡಿಸಬೇಕೆಂದು ಮೂಡಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡುಬಿದಿರೆ ‌ಪೊಲೀಸ್ ಠಾಣೆಗೆ ಮನವಿ‌…

ಉಳ್ಳಾಲ ಪೊಲೀಸರ ಹಿಂದೂ ವಿರೋಧಿ ನೀತಿಗೆ ಸೂಕ್ತ ಉತ್ತರ: ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ

ಉಳ್ಳಾಲ : ಸೋಮೇಶ್ವರ ಬೀಚ್‌ನಲ್ಲಿ ಹಿಂದೂ ಸಹೋದರಿಯರಿಗೆ ಅನ್ಯಾಯವಾದಾಗ ಕಾರ್ಯಕರ್ತರು ಸಂಘರ್ಷದ ಮೂಲಕ ಉತ್ತರವನ್ನು ನೀಡಿದ್ದಾರೆಯೇ ಹೊರತು ಪಲಾಯನವಾದಿಗಳಾಗಿಲ್ಲ. ಉಳ್ಳಾಲ ಕ್ಷೇತ್ರದಲ್ಲಿರುವ ಹಿಂದೂ ವಿರೋಧಿ ಜನಪ್ರತಿನಿಧಿಯ ಕೈಗೊಂಬೆಯಂತೆ ಪೊಲೀಸ್‌ ಇಲಾಖೆ ವರ್ತಿಸಿದರೆ ಮುಂದಿನ ದಿನಗಳಲ್ಲಿ ಉತ್ತರವನ್ನು ಹಿಂದೂ ಸಮಾಜ ಕೊಡಲು ಸಿದ್ಧವಿದೆ…

ಇಂದಿನಿಂದ 2 ತಿಂಗಳು ಯಾಂತ್ರೀಕೃತ ಮೀನುಗಾರಿಕೆ ಬಂದ್

ಉಡುಪಿ: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದAತೆಯೇ ಕಡಲಮಕ್ಕಳಿಗೆ ಇನ್ನು ಎರಡು ತಿಂಗಳು ರಜೆ ಸಿಗಲಿದೆ. ಜೂನ್ 1ರಿಂದ ಮುಂದಿನ ಎರಡು ತಿಂಗಳ ಅವಧಿಗೆ ಯಾಂತ್ರೀಕೃತ ಮೀನು ಗಾರಿಕೆಗೆ ಸಂಪೂರ್ಣ ವಿರಾಮ ಸಿಗಲಿದೆ. ಈ ಬಾರಿಯ ಮೀನುಗಾರಿಕಾ ಋತು ಬುಧವಾರ ಮುಕ್ತಾಯಗೊಂಡಿದೆ.ಪ್ರತಿ ವರ್ಷದಂತೆ…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ

ಮಂಗಳೂರು: ತಾಲೂಕು ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ಇದರ 3ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಭಕ್ತಿಗಾನ, ಮಹಾಸಭೆ, ನಿವೃತ್ತರಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ,ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ 11 ವಿದ್ಯಾರ್ಥಿಗಳಿಗೆ ನಗದು…

ಮಂಗಳೂರು : ಸನಾತನ ಸಂಸ್ಥೆಯ ವತಿಯಿಂದ ಹಿಂದೂ ಏಕತಾ ಶೋಭಾಯಾತ್ರೆ

ಮಂಗಳೂರು : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆಯವರ 81 ನೇ ಜನ್ಮೋತ್ಸವದ ಪ್ರಯುಕ್ತ ಮೇ 27 ರಂದು ಮಂಗಳೂರಿನ ಪಿ. ವಿ. ಎಸ್.ಸರ್ಕಲ್ ನಲ್ಲಿ ಧರ್ಮಧ್ವಜದ ಪೂಜೆಯೊಂದಿಗೆ ಪ್ರಾರಂಭವಾದ ಶೋಭಾಯಾತ್ರೆಯು ಲಾಲ್ ಬಾಗ್ ವರೆಗೆ…

ಕಾರ್ಕಳ: ಡಾ| ಟಿ ಎಂ ಎ ಪೈ ಅವರ 125ನೇ ಜನ್ಮ ದಿನಾಚರಣೆ ಹಾಗೂ ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭ: ಶಿಕ್ಷಣ,ವೈದ್ಯಕೀಯ,ಬ್ಯಾಂಕಿಂಗ್ ಕ್ಷೇತ್ರಕ್ಕೆ ಡಾ. ಟಿ.ಎಂ.ಎ ಪೈ ಕೊಡುಗೆ ಅನನ್ಯ: ಮಾಹೆ ಸಹಕುಲಪತಿ ಡಾ. ಶರತ್ ಕೆ ರಾವ್

ಕಾರ್ಕಳ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ| ಟಿ ಎಂ ಎ ಪೈ ಅವರ 125 ನೇ ಜನ ದಿನಾಚರಣೆ ಹಾಗೂ ಕಾರ್ಕಳ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭವು ಮೇ 26ರಂದು ಶುಕ್ರವಾರ ನಡೆಯಿತು. ಕಾರ್ಕಳದ ರೋಟರಿ ಆಸ್ಪತ್ರೆಯಲ್ಲಿ…