ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆ ಹಿಂಪಡೆಯದಿದ್ದರೆ ಉಗ್ರ ಹೋರಾಟ :ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್.
ಬಂಟ್ವಾಳ :ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದ ಪಾಠಗಳಿಗೆ ಕತ್ತರಿ ಪ್ರಯೋಗ ಮಾಡುವ ಮೂಲಕ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ಸರ್ಕಾರ ಇದರಿಂದ ಹಿಂದೆ ಸರಿಯದಿದ್ದರೆ ಮುಂದೆ…
