Category: ದಕ್ಷಿಣ ಕನ್ನಡ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ತಾತ್ಕಾಲಿಕ ನೇಮಕಾತಿ ರದ್ದು: ಸರ್ಕಾರದ ಕ್ರಮಕ್ಕೆ ನೊಂದು ಕಣ್ಣೀರು ಹಾಕಿದ ನೂತನಾ

ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಅವರ ಪತ್ನಿ ನೂತನಾ ಅವರಿಗೆ ಬಿಜೆಪಿ ಸರ್ಕಾರ ಮಾನವೀಯ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನೂತನ ಅವರ ನೇಮಕಾತಿಯನ್ನು…

ಕಡಬ: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ : ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ…

ಮೇ.28 ರಂದು ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ

ಮಂಗಳೂರು : ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಗಂಜಿಮಠ ಮಂಗಳೂರು ಇವರ ಆಶ್ರಯದಲ್ಲಿ ಮೂರನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಮಹಾಸಭೆ, ನಿವೃತ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.28 ರಂದು ಗಂಜಿಮಠ ಮರಾಠಿ ಸಮಾಜ…

ಮಂಗಳೂರು: ಟೇಕಾಫ್ ಆಗುತ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ: ತಪ್ಪಿದ ಭಾರೀ ಅವಘಡ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಿಂದ ದುಬೈಗೆ ಹಾರಲು ಟೇಕಾಫ್ ಆಗುತ್ತಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಾಯವರಿತ ಪೈಲಟ್ ವಿಮಾನ ಟೇಕಾಫ್ ರದ್ದುಪಡಿಸಿದ್ದರಿಂದ ಭಾರೀ ಅವಘಡ ಕೂದಲೆಳೆಯ ಅಂತರದಿಂದ ತಪ್ಪಿದಂತಾಗಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನವು…

ಬಂಟ್ವಾಳ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು : ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಮಾಣಿಯ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ…

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಹೇಳಿಕೆ:ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮಹಿಳಾ ಕಾಂಗ್ರೆಸ್ ಘಟಕ ಪೊಲೀಸ್ ಠಾಣೆಗೆ ದೂರು ನೀಡಿದೆ. ಶಾಸಕ ಹರೀಶ್ ಪೂಂಜಾ ಮಂಗಳವಾರ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ…

ಬಿಸಿಲಿನ ಪ್ರತಾಪಕ್ಕೆ ಕರಾವಳಿಯಲ್ಲಿ ಬತ್ತಿದ ಜಲಮೂಲ: ನದಿಯ ಆಳದಲ್ಲಿದ್ದ ಕೌತುಕಗಳ ದರ್ಶನ

ಮಂಗಳೂರು: ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಜಿಲ್ಲೆಯ ಜೀವ ನದಿ ನೇತ್ರಾವತಿಯು ತನ್ನ ಹರಿವನ್ನ ನಿಲ್ಲಿಸಿದ್ದಾಳೆ. ಮಳೆ ಬಾರದಿರುವ ಕಾರಣ ನೇತ್ರಾವತಿ ನದಿ ಬತ್ತಿರುವ ಕಾರಣ ಕುಡಿಯುವ…

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ ಕಳೆದಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ…

ಉಡುಪಿ: ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಯು.ಅರ್ ಸಭಾಪತಿ ನಿಧನ

ಉಡುಪಿ :ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ(71) ತೀವೃ ಅನಾರೋಗ್ಯದಿಂದ ಭಾನುವಾರ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71ರ ಹರೆಯದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ ನಿವಾಸದಲ್ಲಿ ನಿಧನರಾದರು ಕರಾವಳಿ…

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಖಾಸಗಿ ಬಸ್: ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಲ್ಲಿ ಏಕಾಏಕಿ ಬೆಂಕಿ: ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರು

ಮಂಗಳೂರು: ಕಟೀಲು ಬಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದೆ, ಇದ್ದಕ್ಕಿದ್ದಂತೆ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ, ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಎಂ ಆರ್ ಪಿ ಎಲ್ ಕಂಪನಿಗೆ ಸೇರಿದಂತೆ ಬಸ್…