Category: ದಕ್ಷಿಣ ಕನ್ನಡ

ಶ್ರಮಿಕನ ನಿಸ್ವಾರ್ಥ ಸಮಾಜಸೇವೆಗೆ ಒಲಿಯಿತು ಡಾಕ್ಟರೇಟ್ ಗೌರವ! ಇದು ಉಡುಪಿಯ ಬೈರಂಪಳ್ಳಿ ಯುವಕನ ಯಶೋಗಾಥೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಯಾವುದೇ ಸೇವಾಮನೋಭಾವದಿಂದ ಮಾಡುವ ಸಮಾಜಮುಖಿ ಕೆಲಸಗಳಿಗೂ ಪ್ರಚಾರ ಬಯಸದೇ ಇರುವವರು ಬಹಳ ವಿರಳ.ಆದರೆ ಇದಕ್ಕೆ ಅಪವಾದ ಎಂಬಂತೆ ಉಡುಪಿ ಜಿಲ್ಲೆಯಲ್ಲಿ ಬೈರಂಪಳ್ಳಿ ಎಂಬ ಗ್ರಾಮದ ಯುವಕನೋರ್ವ ಕೇವಲ ಸೇವಾ ಮನೋಭಾವದಿಂದ ಯಾವುದೇ ಪ್ರಚಾರ ಅಥವಾ ಪ್ರಶಸ್ತಿಯ ಹಂಗಿಲ್ಲದೇ…

ಶಿಕ್ಷಣ ಸಂಸ್ಥೆಗಳ ಮುಂಭಾಗದ ರಸ್ತೆಗಳಿಗೆ ಹಂಪ್ಸ್, ಬ್ಯಾರಿಕೇಡ್ ಅಳವಡಿಸಬೇಕು: ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಮೂಡುಬಿದಿರೆಯ ಪ್ರಮುಖ ಶಿಕ್ಷಣ ಸಂಸ್ಥೆಗಳಾದ ಆಳ್ವಾಸ್ ಮೈಟ್, ಧವಲ ಹಾಗೂ ಮಹಾವೀರ ಕಾಲೇಜಿನ ಮುಂಭಾಗದಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ವಾರದ ಒಳಗೆ ಹಂಪ್ಸ್ಅಳವಡಿಸುವಂತೆ ಶಾಸಕ ಉಮಾನಾಥ ಕೋಟ್ಯಾನ್ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಅವರು ಮೂಡಬಿದಿರೆ ಕನ್ನಡ ಭವನದಲ್ಲಿ ನಡೆದ ಕಾಲೇಜು ವಿದ್ಯಾರ್ಥಿ…

ಮೂಡುಬಿದಿರೆ : ಸಾರ್ವಜನಿಕ ಕುಂದುಕೊರತೆ ಸಭೆ

ಮೂಡಬಿದಿರೆ :ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಯು ಇಂದು (ಜೂ.13) ನಡೆಯಿತು. ಮೂಲ್ಕಿ ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಅರ್ಜಿಗಳನ್ನು ಪರಿಶೀಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ತಾಲೂಕು ಕಚೇರಿಯ ಹಿರಿಯ ಅಧಿಕಾರಿಗಳು…

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಲ್ಲಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಹೆದ್ದಾರಿ ಇಲಾಖೆಯಲ್ಲಿ ಹಣವಿಲ್ಲವೇ: ಸಾಣೂರು ನರಸಿಂಹ ಕಾಮತ್

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 169ರ ಸಾಣೂರಿನಿಂದ ಮಂಗಳೂರಿನ ಕುಲಶೇಖರ ವರೆಗಿನ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ.ಕಾಮಗಾರಿ ಪ್ರಾರಂಭದಿAದಲೇ ಪರಿಹಾರ ನೀಡಲು ಜಿಗುಟುತನ ತೋರಿಸಿದ ಹೆದ್ದಾರಿ ಇಲಾಖೆ, ಹೈಕೋರ್ಟ್ ಪರಿಷ್ಕೃತ ದರವನ್ನು ಭೂ ಮಾಲೀಕರಿಗೆ ನೀಡುವಂತೆ ತಿಳಿಸಿದ್ದರೂ ಪರಿಹಾರ ನೀಡಲು…

ಬೆಳ್ತಂಗಡಿ: ಸರ್ಕಾರದ ಶಕ್ತಿ ಯೋಜನೆಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಚಾಲನೆ

ಬೆಳ್ತಂಗಡಿ:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳನ್ನು ಘೋಷಿಸಿತ್ತು. ಇದೀಗ ಸರಕಾರ ಬಂದಿದೆ ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ಐದು ಗ್ಯಾರೆಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲೆ ಘೋಷಿಸಿದೆ. ಮಹಿಳೆಯರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮೊದಲ ಶಕ್ತಿ ಯೋಜನೆ ಕಾರ್ಯಪ್ರವೃತ್ತವಾಗಿದೆ ಎಂದು…

ಅಳದಂಗಡಿ: ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುಸ್ಕಾರ, ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಸತ್ಯದೇವತಾ ಕಲ್ಲುರ್ಟಿ, ಸೋಮನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ…

ಹೆಬ್ರಿಯ ಸೀತಾನದಿ ಬಳಿ ಭೀಕರ ಅಪಘಾತ : ಮಿನಿಬಸ್ -ಕಾರು ಮುಖಾಮುಖಿ ಡಿಕ್ಕಿ: ಶಿಕ್ಷಕರಿಬ್ಬರು ಬಲಿ: ಇಬ್ಬರು ಗಂಭೀರ

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೀತಾನದಿ ಎಂಬಲ್ಲಿನ ಜಕ್ಕನಮಕ್ಕಿ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಸೇರಿದಂತೆ ಇನ್ನೋರ್ವ ಶಿಕ್ಷಕ ಗಂಭೀರವಾಗಿ…

ಏಳಿಂಜೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಅಭಿನಂದನಾ ಕಾರ್ಯಕ್ರಮ: ಕಾರ್ಯಕರ್ತರ ಪರಿಶ್ರಮ ಹಾಗೂ ಅಭಿವೃದ್ಧಿ ಕೆಲಸಗಳೇ ನನ್ನ ಕೈಹಿಡಿಯಿತು: ಶಾಸಕ ಉಮಾನಾಥ ಕೋಟ್ಯಾನ್

ಕಿನ್ನಿಗೋಳಿ: ಬಿಜೆಪಿ ಕಾರ್ಯಕರ್ತರ ಹಗಲು ರಾತ್ರಿ ಕೆಲಸ ಮಾಡಿದ ಕಾರಣದಿಂದ ಹಾಗೂ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದ ನನಗೆ ಗೆಲುವಾಗಿದೆ ಈ ಗೆಲುವು ನನ್ನ ಗೆಲುವಲ್ಲ ಇದು ಕಾರ್ಯಕರ್ತರಿಗೆ ಸಲ್ಲಬೇಕೆಂದು ಮೂಡಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಶನಿವಾರ…

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಸುಗಳ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಸುಗಳ ಕೊರತೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕರು ಖಾಸಗಿ ಬಸ್ಸುಗಳನ್ನೇ ಅವಲಂಬಿಸುವAತಾಗಿದೆ. ಸರ್ಕಾರಿ ಬಸ್ಸುಗಳ ಸಂಖ್ಯೆ ಅತ್ಯಂತ ಕಡಿಮೆಯಿರುವ ಹಿನ್ನಲೆಯಲ್ಲಿ ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ…

ಉಡುಪಿ: ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ: ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ

ಉಡುಪಿ: ರಾಜ್ಯ ಸರ್ಕಾರವು ಮಹಿಳೆಯರಿಗೆ ರಾಜ್ಯಾದ್ಯಂತ ಆಯ್ದ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ…