ಕಡಬ: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಕಡಬ : ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್ ಎಂಬ ಅಂಗಡಿ…
