Category: ದಕ್ಷಿಣ ಕನ್ನಡ

ಕಿನ್ನಿಗೋಳಿ: ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಗೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ನ್ ಸಲ್ದಾನ್ಹಾ ಭೇಟಿ

ಕಿನ್ನಿಗೋಳಿ: ಕಿನ್ನಿಗೋಳಿಯ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಗೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಪೀಟರ್ ಪಾವ್ನ್ ಸಲ್ದಾನ್ಹಾ ಅವರು ಅಧೀಕೃತ ಭೇಟಿ ನೀಡಿದರು. ಅವರು ಬೋಧಕ, ಬೋಧಕೇತರ ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳ ವೃತ್ತಿಜೀವನದಲ್ಲಿ ಶಿಕ್ಷಕರು ವಹಿಸಬೇಕಾದ…

ಮೂಡಬಿದಿರೆ: ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಸಾವು ಖಂಡಿಸಿ ಬೀದಿಗಿಳಿದ ಸಾವಿರಾರು ವಿದ್ಯಾರ್ಥಿಗಳು: ಮೃತ ಕಾರ್ತಿಕ್ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ ಶಾಸಕ ಉಮಾನಾಥ ಕೋಟ್ಯಾನ್

ಮೂಡಬಿದಿರೆ; ಕಳೆದ ವಾರವಷ್ಟೇ ಮೂಡಬಿದಿರೆ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಖಾಸಗಿ ಬಸ್ಸು ಡಿಕ್ಕಿಯಾಗಿ ದಾರುಣವಾಗಿ ಮೃತಪಟ್ಟ ಘಟನೆ ಖಂಡಿಸಿ ಶನಿವಾರ ಮೂಡಬಿದಿರೆ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳು ಮೂಡಬಿದಿರೆ ಬಸ್ಸು ನಿಲ್ದಾಣದಲ್ಲಿ ಅಪಘಾತವೆಸಗಿದ ರೇಶ್ಮಾ ಬಸ್ಸು ಮಾಲಕರ ವಿರುದ್ಧ ಧಿಕ್ಕಾರ…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಶೇಖರ ಕಡ್ತಲ 2ನೇ ಬಾರಿ ಆಯ್ಕೆ

ಮಂಗಳೂರು : ಇತ್ತೀಚೆಗೆ ನಡೆದ ಮಂಗಳೂರು ತಾಲೂಕು ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಯೋಗ ಶಿಕ್ಷಕ ಶೇಖರ ಕಡ್ತಲ ಅವರು 2ನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನಿವೃತ್ತ…

ಕಲ್ಲಾಪು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಿಂಡಿ ಅಣೆಕಟ್ಟು ನಿರ್ವಹಣಾ ಕಾರ್ಯ

ಕಿನ್ನಿಗೋಳಿ :ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ.ಜಿಲ್ಲೆ ಇವರ ಮಾರ್ಗದರ್ಶನದಲ್ಲಿ, ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ…

ಉಳ್ಳಾಲ: ಜೂನ್ 11ರಂದು ಉಳ್ಳಾಲ ತೀಯಾ ಯುವ ವೇದಿಕೆ ವತಿಯಿಂದ ತೀಯಾ ಕ್ರೀಡೋತ್ಸವ

ಮಂಗಳೂರು:ತೀಯಾ ಯುವ ವೇದಿಕೆ ಉಳ್ಳಾಲ(ರಿ) ಇದರ ವತಿಯಿಂದ ಉಳ್ಳಾಲ ಶ್ರೀ ಜೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳ ತೀಯಾ ಬಾಂಧವರಿಗೆ ತೀಯಾ ಕ್ರೀಡೋತ್ಸವವು ಜೂನ್ 11 ಭಾನುವಾರ ಬೆಳಗ್ಗೆ 8:30 ರಿಂದ ಉಳ್ಳಾಲ ಜೀರುಂಭ ಭಗವತಿ ಕ್ಷೇತ್ರದ ಮೈದಾನದಲ್ಲಿ ನಡೆಯಲಿದೆ. ಮಹಿಳೆಯರು…

ಕೆಮ್ರಾಲ್ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ :ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇವರ ನೇತತ್ವದಲ್ಲಿ ಆಯ್ದ 25 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಪಂಜದಗುತ್ತು ಕೆಮ್ರಾಲ್ ಶಾಂತರಾಮ ಶೆಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ದೇವದಾಸ್ ಕುಳಾಯಿ,ಜಾಕ್ಸನ್ ಸಾಲ್ಡಾನ,ರಾಮ್ ಪ್ರಸಾದ್…

ಎಕ್ಕಾರು ವಿಜಯ ಯುವ ಸಂಗಮದ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ ಆಯ್ಕೆ

ಕಿನ್ನಿಗೋಳಿ : ಎಕ್ಕಾರು ವಿಜಯ ಯುವ ಸಂಗಮದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ, ಗೌರವಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಬಾಳಿಕೆ ಮನೆ, ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಳ್ಳಿಗೆ,…

ವಿನಾಯಕ ಮಿತ್ರ ಮಂಡಳಿ ವತಿಯಿಂದ ಹಿಂದುಳಿದ ವರ್ಗಗಳ ಮನೆ ದುರಸ್ತಿ

ಕಿನ್ನಿಗೋಳಿ :ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಮಂಗಳೂರು…

ಮೂಡಬಿದಿರೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ :ಸ್ಪೀಡ್ ಬ್ರೇಕರ್ ಅಳವಡಿಕೆಗೆ ನೇತಾಜಿ ಬ್ರಿಗೇಡ್ ಮನವಿ

ಮೂಡುಬಿದಿರೆ: ಮೂಡುಬಿದಿರೆ ಪೇಟೆಯ ಪರಿಸರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಿದೆ ಹಾಗೂ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಸಮಸ್ಯೆ ತಪ್ಪಿಸಲು ಸ್ಪೀಡ್ ಬ್ರೇಕರ್ ಅಳವಡಿಸಬೇಕೆಂದು ಮೂಡಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡುಬಿದಿರೆ ‌ಪೊಲೀಸ್ ಠಾಣೆಗೆ ಮನವಿ‌…

ಉಳ್ಳಾಲ ಪೊಲೀಸರ ಹಿಂದೂ ವಿರೋಧಿ ನೀತಿಗೆ ಸೂಕ್ತ ಉತ್ತರ: ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ

ಉಳ್ಳಾಲ : ಸೋಮೇಶ್ವರ ಬೀಚ್‌ನಲ್ಲಿ ಹಿಂದೂ ಸಹೋದರಿಯರಿಗೆ ಅನ್ಯಾಯವಾದಾಗ ಕಾರ್ಯಕರ್ತರು ಸಂಘರ್ಷದ ಮೂಲಕ ಉತ್ತರವನ್ನು ನೀಡಿದ್ದಾರೆಯೇ ಹೊರತು ಪಲಾಯನವಾದಿಗಳಾಗಿಲ್ಲ. ಉಳ್ಳಾಲ ಕ್ಷೇತ್ರದಲ್ಲಿರುವ ಹಿಂದೂ ವಿರೋಧಿ ಜನಪ್ರತಿನಿಧಿಯ ಕೈಗೊಂಬೆಯಂತೆ ಪೊಲೀಸ್‌ ಇಲಾಖೆ ವರ್ತಿಸಿದರೆ ಮುಂದಿನ ದಿನಗಳಲ್ಲಿ ಉತ್ತರವನ್ನು ಹಿಂದೂ ಸಮಾಜ ಕೊಡಲು ಸಿದ್ಧವಿದೆ…