ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ‘ಹರೀಶ್ ಪೂಂಜ’ ವಿರುದ್ಧ ಎರಡು ದೂರು ದಾಖಲು
ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ…
