Category: ದಕ್ಷಿಣ ಕನ್ನಡ

ಮಾರ್ಚ್.12 ರಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ

ಮಂಗಳೂರು :ಹಿಂದೂ ರಾಷ್ಟ್ರವೆಂದರೆ ರಾಜಕೀಯ, ಕೋಮುವಾದವಲ್ಲ ಅದು ಆಧ್ಯಾತ್ಮಿಕ, ಸುಸಂಸ್ಕೃತ ಹಿಂದೂ ರಾಷ್ಟ್ರ. ಸಾವಿರಾರು ಹಿಂದೂ ಹೆಣ್ಣುಮಕ್ಕಳ ಜೀವನವನ್ನು ನಾಶ ಮಾಡುವ ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ, ಭಾರತದ ಆರ್ಥಿಕತೆಗೆ ಅಪಾಯಕಾರಿಯಾದ ಹಲಾಲ್ ಜಿಹಾದ್,ಲ್ಯಾಂಡ್ ಜಿಹಾದ್ ವಿರುದ್ಧ ಜನಜಾಗೃತಿ ಮೂಡಿಸಲು…

ಕಡ್ತಲ : ರಂಗ ತರಬೇತಿ ಕಾರ್ಯಾಗಾರ

ಕಾರ್ಕಳ : ಅಭಿನಯಶ್ರೀ ಉಮೇಶ್ ಹೆಗ್ಡೆ ಕಡ್ತಲ ಅಭಿಮಾನಿ ಬಳಗದ ವತಿಯಿಂದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಸಿರಿಬೈಲು ದೇವಸ್ಥಾನದ ವಠಾರದಲ್ಲಿ ಎರಡು ದಿನಗಳ ರಂಗ ತರಬೇತಿ ಕಾರ್ಯಾಗಾರ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ದೈಹಿಕ ಹಾಗೂ ಯೋಗ ಶಿಕ್ಷಕ ಶೇಖರ್…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ತೌಫಿಕ್ ಬಂಧನ

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯ ಮಡಿಕೇರಿ ಮೂಲದ ತೌಫಿಕ್ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದು, ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದರು. ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಅಡಗಿರುವ…

ಕಡಬದಲ್ಲಿಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲು ತೂರಾಟ : 7 ಜನರ ಬಂಧನ

ಕಡಬ: ರೆಂಜಿಲಾಡಿ ಗ್ರಾಮದಲ್ಲಿ ನಿದ್ದೆಗೆಡೆಸಿದ್ದ ಕಾಡಾನೆ ಸೆರೆ ಹಿಡಿಯುವ ವೇಳೆ ಅಧಿಕಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಫೆ.20 ರಂದು ಬೆಳಗ್ಗೆ ರೆಂಜಿಲಾಡಿಯ ನೈಲ ನಿವಾಸಿಗಳಾದ ರಂಜಿತಾ ರೈ ತ್ತು ಅವರ ರಕ್ಷಣೆಗೆ ಧಾವಿಸಿದ ರಮೇಶ್…

ಇಬ್ಬರನ್ನು ಕೊಂದಿದ್ದ ಎರಡು ಕಾಡಾನೆ ಪೈಕಿ ಒಂದು ಕಾಡಾನೆ ಸೆರೆ: ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ

ದಕ್ಷಿಣ ಕನ್ನಡ: ಇಬ್ಬರನ್ನು ಕೊಂದಿದ್ದ ಎರಡು ಕಾಡಾನೆ ಪೈಕಿ ಒಂದು ಕಾಡಾನೆಯನ್ನು ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯಲಾಗಿದೆ. ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ…

ಮಂಗಳೂರು ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ವರ್ಗಾವಣೆ: ಕುಲದೀಪ್‌ ಜೈನ್ ಹೊಸ ಕಮಿಷನರ್

ಮಂಗಳೂರು : ಸಾರ್ವಜನಿಕರಿಂದ ಹಲವು ವಿರೋಧಗಳನ್ನು ಎದುರಿಸುತ್ತಿದ್ದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್‌ ಅವರನ್ನು ಎತ್ತಂಗಡಿ ಮಾಡಿರುವ ಸರ್ಕಾರ, ಈಗ ಮಂಗಳೂರು ನಗರಕ್ಕೆ ಕುಲದೀಪ್‌ ಕುಮಾರ್‌ ಆರ್. ಜೈನ್‌ ಅವರನ್ನು ಪೊಲೀಸ್‌ ಕಮಿಷನರ್‌ ಆಗಿ ನಿಯೋಜನೆ ಮಾಡಿದೆ. ಮಂಗಳೂರು ನಗರ ಪೊಲೀಸ್‌…

ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿ

ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಸಹಿತ ಇಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ…

ಆಂಧ್ರಪ್ರದೇಶದ ನಿಯೋಜಿತ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಕಾರ್ಕಳಕ್ಕೆ ಭೇಟಿ: ಕಾರ್ಕಳದಲ್ಲಿ ಗುರುಗಳ ಆಶೀರ್ವಾದ ಪಡೆದ ಶಿಷ್ಯ!

ಕಾರ್ಕಳ: ಒಬ್ಬರು ಭಾರತದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಹಾಗೂ ಹಾಲಿ ರಾಜ್ಯಪಾಲ ಇನ್ನೊಬ್ಬರು ಕಾರ್ಕಳದ ನ್ಯಾಯಾಲಯದಲ್ಲಿ ಹಿರಿಯ ವಕೀಲರು, ಇವರಿಬ್ಬರ ನಡುವಿನ ಸಂಬAಧವೆAದರೆ ಅದು ಗುರು-ಶಿಷ್ಯರ ಸಂಬAಧ. ಶಿಷ್ಯ ತಾನೆಷ್ಟು ಎತ್ತರಕ್ಕೆ ಬೆಳದರೂ ಅದಕ್ಕೆ ಪ್ರೇರಣೆ ಗುರುವೇ ಎನ್ನುವುದನ್ನು ಶಿಷ್ಯ…

ಈಡಿಗ ಸಮಾಜಕ್ಕೆ ಸರ್ಕಾರದ ಸುಳ್ಳು ಭರವಸೆ:ಬಜೆಟ್ ನಲ್ಲಿ ಅನುದಾನ ಮೀಸಲಿಡದೇ ಮೋಸ: ಸತ್ಯಜಿತ್‌ ಸುರತ್ಕಲ್

ಮಂಗಳೂರು: ಬಿಲ್ಲವ ಹಾಗೂ ಈಡಿಗ ಸೇರಿ ಒಟ್ಟಾರೆ 26 ಒಳಜಾತಿಗಳುಳ್ಳ ಸಮುದಾಯಕ್ಕೆ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಇದೀಗ ಬಜೆಟ್‌ನಲ್ಲಿ ನಯಾಪೈಸೆ ಅನುದಾನ ಘೋಷಣೆ ಮಾಡದೇ ಬಿಲ್ಲವ ಸಮುದಾಯಕ್ಕೆ ಮುಖ್ಯಮಂತ್ರಿಗಳು ಹಾಗೂ ಈಡಿಗ ಸಮುದಾಯದ ಸಚಿವರು ವಂಚಿಸಿದ್ದಾರೆ ಎಂದು ಸತ್ಯಜಿತ್ ಸುರತ್ಕಲ್…

ಕರಾವಳಿಯಲ್ಲಿ ಮತ್ತೆ ಚಂಡಮಾರುತ ಆರ್ಭಟ : ನೀರಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು : ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು…