Category: ದಕ್ಷಿಣ ಕನ್ನಡ

ಬಿಸಿಲಿನ ಪ್ರತಾಪಕ್ಕೆ ಕರಾವಳಿಯಲ್ಲಿ ಬತ್ತಿದ ಜಲಮೂಲ: ನದಿಯ ಆಳದಲ್ಲಿದ್ದ ಕೌತುಕಗಳ ದರ್ಶನ

ಮಂಗಳೂರು: ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಜಿಲ್ಲೆಯ ಜೀವ ನದಿ ನೇತ್ರಾವತಿಯು ತನ್ನ ಹರಿವನ್ನ ನಿಲ್ಲಿಸಿದ್ದಾಳೆ. ಮಳೆ ಬಾರದಿರುವ ಕಾರಣ ನೇತ್ರಾವತಿ ನದಿ ಬತ್ತಿರುವ ಕಾರಣ ಕುಡಿಯುವ…

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ ಕಳೆದಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ…

ಉಡುಪಿ: ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಯು.ಅರ್ ಸಭಾಪತಿ ನಿಧನ

ಉಡುಪಿ :ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ(71) ತೀವೃ ಅನಾರೋಗ್ಯದಿಂದ ಭಾನುವಾರ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71ರ ಹರೆಯದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ ನಿವಾಸದಲ್ಲಿ ನಿಧನರಾದರು ಕರಾವಳಿ…

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಖಾಸಗಿ ಬಸ್: ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಲ್ಲಿ ಏಕಾಏಕಿ ಬೆಂಕಿ: ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರು

ಮಂಗಳೂರು: ಕಟೀಲು ಬಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದೆ, ಇದ್ದಕ್ಕಿದ್ದಂತೆ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ, ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಎಂ ಆರ್ ಪಿ ಎಲ್ ಕಂಪನಿಗೆ ಸೇರಿದಂತೆ ಬಸ್…

ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣ: ಕಟ್ಟಡ ಕಾಮಗಾರಿ, ವೆಹಿಕಲ್ ವಾಶ್ ನಿಷೇಧ

ಮಂಗಳೂರು: ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು…

ಧರ್ಮಸ್ಥಳಕ್ಕೆ ಡಿಕೆ ಶಿವಕುಮಾರ್ ಭೇಟಿ: ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ತಪಾಸಣೆಗೆ ಅಡ್ಡಿ:ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ

ಮಂಗಳೂರು: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಬಪ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​…

ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ…

ಮಂಗಳೂರು ಪ್ರೆಸ್ ಕ್ಲಬ್ ಆಂತರಿಕ ಲೆಕ್ಕಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆ

ಕಾರ್ಕಳ : ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಅವರು ಮಂಗಳೂರು ಪ್ರೆಸ್ ಕ್ಲಬ್ ನ ಆಂತರಿಕ ಲೆಕ್ಕಪರಿಶೋಧಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ಭಾನುವಾರ ಪ್ರೆಸ್ ಕ್ಲಬ್ ನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಮಾಜಿ ಅಪರ ಜಿಲ್ಲಾಧಿಕಾರಿ ಪ್ರಭಾಕರ…

ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ದ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಕ್ಕೆ ಹರಕೆ…

ಆಹಾರ ಅರಸುತ್ತ ಹೋಗಿ ಕಾಲುವೆಗೆ ಬಿದ್ದ ಕಾಡಾನೆ ಹಿಂಡು: ಅರಣ್ಯಾಧಿಕಾರಿಗಳಿಂದ ರಕ್ಷಣೆ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ತುದಿಯಡ್ಕ ಬಳಿಯ ತೋಟದಲ್ಲಿ ಆಹಾರ ಆರಸುತ್ತ ಹೋಗಿ ಕಾಡಾನೆ ಹಿಂಡುಯೊಂದು ಕಾಲುವೆಗೆ ಬಿದ್ದು ಪರದಾಡಿದ ಘಟನೆ ಬೆಳಕಿಗೆ ಬಂದಿದೆ. ಕಾಲುವೆಗೆ ಕಾಡಾನೆ ಹಿಂಡು ಬಿದ್ದಿರುವುದನ್ನು ಕಂಡ ಸ್ಥಳೀಯ ಗ್ರಾಮಸ್ಥರು, ಕಾಡಾನೆಯನ್ನು ಮೇಲೆತ್ತಲು ಹರಸಾಹಸ ಪಟ್ಟಿದ್ದಾರೆ.…