Category: ದಕ್ಷಿಣ ಕನ್ನಡ

ಗುಳ್ಳಾಡಿ: ಹೊಯ್ಸಳ ರಾಣಿ ಚಿಕ್ಕಾಯಿ ತಾಯಿಯ ಅವಳಿ ಶಾಸನಗಳು ಪತ್ತೆ

ಕುಂದಾಪುರ: ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಳಾಡಿ ಪ್ರದೇಶದ ಶ್ರೀ ಚಿತ್ತಾರಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ, ಸ್ಥಳೀಯರು ‘ಅಕ್ಕ-ತಂಗಿ ಕಲ್ಲು’ ಎಂದು ಕರೆಯುವ ಹೊಯ್ಸಳ ರಾಣಿ ಹಾಗೂ ಆಳುಪ ರಾಜ ಮನೆತನದ ಚಿಕ್ಕಾಯಿ ತಾಯಿಗೆ ಸೇರಿರುವ ಎರಡು ಶಾಸನಗಳನ್ನು ಪ್ಲೀಚ್ ಇಂಡಿಯಾ…

ಬೆಳ್ತಂಗಡಿ: ಒಂದೇ ದಿನ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರ ನಿಗೂಢ ಸಾವು

ಮಂಗಳೂರು : ಒಂದೇ ದಿನ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರು ಬಾನು…

ಮಂಗಳೂರು: ಚುನಾವಣಾ ಇ-ಪೇಪರ್ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ…

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ

ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು ಪೊಲೀಸರು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಮಂಗಳೂರಿನ ಕೊಡಿಯಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಇಂದು ದಿಢೀರ್ ದಾಳಿ ನಡೆಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಗುಮಾನಿ…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ‘ಹರೀಶ್ ಪೂಂಜ’ ವಿರುದ್ಧ ಎರಡು ದೂರು ದಾಖಲು

ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ…

ಮಂಗಳೂರು: ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ‌ ಸಾವು

ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಮೂಲಂಗೀರಿಯ ಕಾಂತು ಅಜಿಲ (59) ಸಾವನ್ನಪ್ಪಿದ ದೈವ ನರ್ತಕ. ನಿನ್ನೆ (ಮಾರ್ಚ್…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

ದಕ್ಷಿಣಕನ್ನಡ: ಪ್ರವೀಣ್‌ ನೆಟ್ಟಾರು ಕೊಲೆಗೆ ಸಂಚು, ಉಗ್ರ ಕೃತ್ಯಕ್ಕೆ ಬಳಸುತ್ತಿದ್ದ ಸುಳ್ಯ ಪಟ್ಟಣದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನುಎನ್‌ಐ ಎ ಅಧಿಕಾರಿಗಳು ಜಪ್ತಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಗೆ ಸಂಚು ರೂಪಿಸುತ್ತಿದ್ದ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಕೆ ಬಳಸಲಾಗುತ್ತಿದ್ದ ಸುಳ್ಯ ಪಿಎಫ್‌ಐ…

ಮಂಗಳೂರಿನಲ್ಲಿ ‘ಹೋಳಿ ಪಾರ್ಟಿ’ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ : ಅಶ್ಲೀಲ ವರ್ತನೆ ಆರೋಪ

ದಕ್ಷಿಣಕನ್ನಡ : ಮಂಗಳೂರಿನ ಮರೋಳಿ ಎಂಬಲ್ಲಿ ರಂಗ್‌ದ ಬರ್ಸಾ ಹೆಸರಿನಲ್ಲಿ ಹೋಳಿ ಸಂಭ್ರಮ ನಡೆಸಿದ ವೇಳೆ ಡಿಜೆ ಪಾರ್ಟಿಯಲ್ಲಿ ಆಶ್ಲೀಲ ವರ್ತನೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದ ದಾಳಿ ನಡೆಸಿದ್ದು, ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇಂದು (ಭಾನುವಾರ) ರಂಗ್ ದೇ…

ಸುಳ್ಯ: ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರು

ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಬಳಿ ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್​ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಮೂವರು ಕಾರ್ಮಿಕರು ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮಧ್ಯಾಹ್ನ ಅಬೂಬಕ್ಕರ್​ ಎಂಬುವರ ಮನೆಯಲ್ಲಿ ತಡೆಗೋಡೆ…

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರುಷೋತ್ತಮ್ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡ ಆಟೋ ಚಾಲಕನಿಗೆ ಇಂದು(ಮಾ.22) ಗುರು ಬೆಳದಿಂಗಳು ​ಫೌಂಡೇಶನ್​ನಿಂದ 6 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಲಾಯಿತು. 2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ…