Category: ನಿಧನ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ತೀವ್ರ ಹೃದಯಾಘಾದಿಂದ ವಿಧಿವಶ

ಬೆಂಗಳೂರು :ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ವಿಧಿವಶರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ…

ಮೂಡಬಿದಿರೆ : ಹಿರಿಯ ಛಾಯಾಗ್ರಾಹಕ ಸುಬ್ರಮಣ್ಯ(ಸುಬ್ಬು) ವಿಧಿವಶ

ಮೂಡಬಿದಿರೆ :ಕಳೆದ ಮೂರು ದಶಕಗಳಿಂದ ಮೂಡಬಿದ್ರೆಯಲ್ಲಿ ಫೋಟೋಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ರಮಣ್ಯ (ಸುಬ್ಬು) (55 ವರ್ಷ) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಮೂಡಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲವು ಪತ್ರಿಕೆಗಳ ಛಾಯಾಗ್ರಾಹಕರಾಗಿಯೂ ಗಮನ ಸೆಳೆದಿದ್ದರು. ಕೆಲವು ಧಾರಾವಾಹಿಗಳಲ್ಲಿ ಸಹ…

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತ್ರಿ ಹಿರ್ಗಾನ ಲೋಕು ಪೂಜಾರಿ ನಿಧನ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ (98) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ ಬೈದರ್ಕಳ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಅವರು ಹಿರ್ಗಾನ ಹಾಡಿ ಗರಡಿ ಸೇರಿದಂತೆ ಕಾರ್ಕಳ ಮತ್ತು ಜಿಲ್ಲೆಯ ಗರಡಿ ಗಳಲ್ಲಿ…

ಮಾಜಿ ಸಚಿವ ವಿನಯಕುಮಾರ್ ಸೊರಕೆ ತಾಯಿ ವಿಧಿವಶ

ಪುತ್ತೂರು: ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ದಿ.ಅಚ್ಯುತ ಪೂಜಾರಿಯವರ ಧರ್ಮಪತ್ನಿ ಸುನೀತಿ(92) ಶನಿವಾರ ಮುಂಜಾನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಖಾಯಿಲೆಯಿಂದ ಇತ್ತೀಚೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಮಾಜಿ ಸಚಿವ ವಿನಯಕುಮಾರ್ ಸೊರಕೆ,ಅಶೋಕ್ ಕುಮಾರ್ ಸೊರಕೆ, ಮುಂಡೂರು…

ಕಾರ್ಕಳ: ಹಿರಿಯ ಸಾಹಿತಿ ನಕ್ರೆ ಯಶವಂತಿ ಎನ್ ಸುವರ್ಣ ವಿಧಿವಶ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ನಂದ್ರಬೆಟ್ಟು ನಿವಾಸಿ ಹಿರಿಯ ಸಾಹಿತಿ ಯಶವಂತಿ ಎನ್ ಸುವರ್ಣ (82) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರನ್ನು ಇತ್ತೀಚಿಗೆ ವಯೋಸಹಜ ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಹಿತ್ಯ…

ನಿಧನ: ಶ್ರೀಧರ ಶೆಟ್ಟಿ, ಮುಕ್ಕಾಲ್ದಿ ಮನೆ ಪಾಲಡ್ಕ

ಮೂಡಬಿದಿರೆ: ಪಾಲಡ್ಕ ಕೊಡಮಣಿತ್ತಾಯ- ಕುಕ್ಕಿನಂತಾಯ ದೈವಸ್ಥಾನದ ದೈವರಾಧಕರು ಹಾಗೂ ಪರಿಚಾರಕರಾಗಿದ್ದ (ಮುಕ್ಕಾಲ್ದಿ) ಶ್ರೀಧರ ಶೆಟ್ಟಿ ಸೋಮವಾರ ಪಾಲಡ್ಕದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಕನ್ನಡದ ‘ಖ್ಯಾತ ವಿಮರ್ಶಕ ಜಿ.ಹೆಚ್ ನಾಯಕ’ ವಿಧಿವಶ

ಮೈಸೂರು: ಕನ್ನಡ ಸಾಹಿತ್ಯ ಲೋಕದಲ್ಲಿ ವಿಮರ್ಶಕರಾಗಿ ಹೆಸರು ಗಳಿಸಿದ್ದ ಖ್ಯಾತ ವಿಮರ್ಶಕ ಜಿ.ಹೆಚ್ ನಾಯಕ(88) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಕೊಂಡಿಯೊಂದು ಕಳಜಿದಂತೆ ಆಗಿದೆ.ಮೈಸೂರಿನಲ್ಲಿ ಇಂದು ದಿಢೀರ್ ಹೃದಯಾಘಾತದಿಂದ ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ.ಹೆಚ್…

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ

ಹೈದರಾಬಾದ್ : ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್​ನ ಖಾಸಗಿ…

ದಿವಗಂತ ಆರ್​.ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ ವಿಧಿವಶ

ಮೈಸೂರು: ಕಳೆದ ತಿಂಗಳು ಮಾರ್ಚ್​​ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ ವಿಧಿವಶರಾಗಿದ್ದಾರೆ. ಇದು ಇಡೀ ಕುಟುಂಬಕ್ಕೆ ಆಘಾತವುಂಟು ಮಾಡಿತ್ತು. ನಂತರ ಆರ್​.ಧ್ರುವನಾರಾಯಣ ಪುತ್ರ ದರ್ಶನ್​ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಈ ಖುಷಿಯಲ್ಲಿದ್ದ ಕುಟುಂಬಕ್ಕೆ ಈಗ ಮೊತ್ತೊಂದು ಆಘಾತವುಂಟಾಗಿದೆ.…

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಅವರ ಆರೋಗ್ಯದಲ್ಲಿಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.…