Category: ನಿಧನ

ಕಾಡುಹೊಳೆ ಭಾಗ್ಯೋದಯ ರೈಸ್ ಮಿಲ್ ಉದ್ಯಮಿ,ಪ್ರಗತಿಪರ ಕೃಷಿಕ ಬಾಲಕೃಷ್ಣ ನಾಯಕ್ ಹೃದಯಾಘಾತದಿಂದ ನಿಧನ

ಅಜೆಕಾರು:ಮರ್ಣೆ ಗ್ರಾಮದ ಕಾಡುಹೊಳೆ ಭಾಗ್ಯೋದಯ ರೈಸ್ ಮಿಲ್ಲಿನ ಮಾಲೀಕರಾಗಿದ್ದ ,ಉದ್ಯಮಿ ಪ್ರಗತಿಪರ ಕೃಷಿಕರಾದ ಬಾಲಕೃಷ್ಣ ನಾಯಕ್ (67) ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಕಾಡುಹೊಳೆಯ ತಮ್ಮ ನಿವಾಸದಲ್ಲಿ ಬೆಳಗ್ಗೆ 7.30 ಸುಮಾರಿಗೆ ಏಕಾಎಕಿ ಅಸ್ವಸ್ಥರಾದ ಅವರು ತೀವೃ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ.…

ಅಜೆಕಾರು: ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ ವಸಂತ (53) ಎಂಬವರು ಎದೆನೋವು ಉಲ್ಬಣಿಸಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಸುಮಾರಿಗೆ ಮನೆಯಲ್ಲಿರುವ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಸ್ಥಳೀಯರಾದ…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ: ಕಳಚಿತು ಕನ್ನಡ ಚಿತ್ರರಂಗದ ಹಿರಿಯ ಕೊಂಡಿ

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು…

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆಗೆ ಹೃದಯಾಘಾತ: ನಿವೃತ್ತ ವೈದ್ಯೆ ಡಾ.ಶಶಿಕಲಾ ನಿಧನ

ಉಡುಪಿ: ವೈದ್ಯೆಯೊಬ್ಬರು ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ತೀವೃ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ತೀವೃ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ವೈದ್ಯೆ. ಡಾ.ಶಶಿಕಲಾ…

ಎಳ್ಳಾರೆ: ಹಿರಿಯ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಅವರಿಗೆ ಮಾತೃ ವಿಯೋಗ: ಎಳ್ಳಾರೆಯ ಜಲಜಾಕ್ಷಮ್ಮ ನಿಧನ

ಕಾರ್ಕಳ: ಹಿರಿಯ ಐಎಎಸ್ ಅಧಿಕಾರಿ ಹಾಗೂ ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ.ಸದಾಶಿವ ಪ್ರಭು ಅವರ ಮಾತೃಶ್ರೀಯವರಾದ ಜಲಜಾಕ್ಷಮ್ಮ ಅವರು ಅಲ್ಪಕಾಲದ ಅಸೌಖ್ಯದಿಂದ ನವೆಂಬರ್ 29ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಎಳ್ಳಾರೆ ದಿ. ವಿಠಲ ಪ್ರಭು…

ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನ

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾದರು ಸೋಮವಾರ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದರು. ಕೆಲವು ವಾರಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ…

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ಹೃದಯಾಘಾತದಿಂದ ವಿಧಿವಶ

ಉಡುಪಿ: ಹಿರಿಯ ಪತ್ರಕರ್ತ ಹಾಗೂ ಚಿಂತಕ ಶಶಿಧರ ಹೆಮ್ಮಣ್ಣ(57) ಗುರುವಾರ ತಡರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಗುರವಾರ ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಹಠಾತ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತ…

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಡಿ.ಬಿ. ಚಂದ್ರೇಗೌಡ(87) ವಯೋಸಹಜ ಅನಾರೋಗ್ಯ ಕಾರಣದಿಂದಾಗಿ ಮೂಡಿಗೆರೆಯ ದಾದರಹಳ್ಳಿಯ ತಮ್ಮ ಸ್ವಗೃಹದಲ್ಲಿ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್,…

ಹಿರಿಯ ಪತ್ರಕರ್ತ,ಲೇಖಕ ಸಾಹಿತಿ ಡಾ.ಶೇಖರ ಅಜೆಕಾರು ಹೃದಯಾಘಾತದಿಂದ ನಿಧನ

ಕಾರ್ಕಳ: ಹಿರಿಯ ಪತ್ರಕರ್ತ, ಲೇಖಕ ಡಾ‌ ಶೇಖರ ಅಜೆಕಾರು ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮುಂಜಾನೆ ಸ್ನಾನಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ರಕ್ತದೊತ್ತಡ ಏರುಪೇರಾಗಿ ಕುಸಿದುಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿಯಾಗಿ ಸಾಕಷ್ಟು ಸಾಹಿತ್ಯದ…

ಮೂಡಬಿದಿರೆ: ಯುವ ನ್ಯಾಯವಾದಿ ,ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ವೇಣುಗೋಪಾಲ ಹೃದಯಾಘಾತದಿಂದ ನಿಧನ

ಮೂಡಬಿದಿರೆ: ಮೂಡಬಿದ್ರಿ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷರು ಹಾಗೂ ಯುವ ನ್ಯಾಯವಾದಿಯಾಗಿದ್ದ ಜಯಕಿರಣ ಪತ್ರಿಕೆಯ ವರದಿಗಾರ ವೇಣುಗೋಪಾಲ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇನ್ನಿತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು.…