Category: ನಿಧನ

ನಿಧನ: ಶ್ರೀಧರ ಶೆಟ್ಟಿ, ಮುಕ್ಕಾಲ್ದಿ ಮನೆ ಪಾಲಡ್ಕ

ಮೂಡಬಿದಿರೆ: ಪಾಲಡ್ಕ ಕೊಡಮಣಿತ್ತಾಯ- ಕುಕ್ಕಿನಂತಾಯ ದೈವಸ್ಥಾನದ ದೈವರಾಧಕರು ಹಾಗೂ ಪರಿಚಾರಕರಾಗಿದ್ದ (ಮುಕ್ಕಾಲ್ದಿ) ಶ್ರೀಧರ ಶೆಟ್ಟಿ ಸೋಮವಾರ ಪಾಲಡ್ಕದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಕನ್ನಡದ ‘ಖ್ಯಾತ ವಿಮರ್ಶಕ ಜಿ.ಹೆಚ್ ನಾಯಕ’ ವಿಧಿವಶ

ಮೈಸೂರು: ಕನ್ನಡ ಸಾಹಿತ್ಯ ಲೋಕದಲ್ಲಿ ವಿಮರ್ಶಕರಾಗಿ ಹೆಸರು ಗಳಿಸಿದ್ದ ಖ್ಯಾತ ವಿಮರ್ಶಕ ಜಿ.ಹೆಚ್ ನಾಯಕ(88) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಕೊಂಡಿಯೊಂದು ಕಳಜಿದಂತೆ ಆಗಿದೆ.ಮೈಸೂರಿನಲ್ಲಿ ಇಂದು ದಿಢೀರ್ ಹೃದಯಾಘಾತದಿಂದ ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ.ಹೆಚ್…

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ

ಹೈದರಾಬಾದ್ : ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್​ನ ಖಾಸಗಿ…

ದಿವಗಂತ ಆರ್​.ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ ವಿಧಿವಶ

ಮೈಸೂರು: ಕಳೆದ ತಿಂಗಳು ಮಾರ್ಚ್​​ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ ವಿಧಿವಶರಾಗಿದ್ದಾರೆ. ಇದು ಇಡೀ ಕುಟುಂಬಕ್ಕೆ ಆಘಾತವುಂಟು ಮಾಡಿತ್ತು. ನಂತರ ಆರ್​.ಧ್ರುವನಾರಾಯಣ ಪುತ್ರ ದರ್ಶನ್​ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿದೆ. ಈ ಖುಷಿಯಲ್ಲಿದ್ದ ಕುಟುಂಬಕ್ಕೆ ಈಗ ಮೊತ್ತೊಂದು ಆಘಾತವುಂಟಾಗಿದೆ.…

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಅವರ ಆರೋಗ್ಯದಲ್ಲಿಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.…

ಎಳ್ಳಾರೆ ವೈ.ವಿಠ್ಠಲ ಪ್ರಭು ವಿಧಿವಶ: ಹಿರಿಯ ಐಎಎಸ್‌ ಅಧಿಕಾರಿ ಸದಾಶಿವ ಪ್ರಭು ಅವರಿಗೆ ಪಿತೃವಿಯೋಗ

ಕಾರ್ಕಳ: ವಿಜಯನಗರ ಜಿ.ಪಂ ಸಿಇಓ ಐಎಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ಅವರ ತೀರ್ಥರೂಪರಾದ ವೈ.ವಿಠಲ ಪ್ರಭು(85) ಹೃದಯಾಘಾತದಿಂದ ಬುಧವಾರ ಎಳ್ಳಾರೆ ಬೆಂಬರಬೈಲಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ,ಪತ್ರ ಆದಾಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣಮೂರ್ತಿ ಪ್ರಭು,ಹಾಗೂ ಇಬ್ಬರು…

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಧ್ರುವನಾರಾಯಣರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು…

ಮುನಿಯಾಲು ರಮಾದೇವಿ ಪೈ ನಿಧನ

ಮುನಿಯಾಲು : ಮುನಿಯಾಲಿನ ದಿವಂಗತ ಗರ್ದರಬೆಟ್ಟು ನಾರಾಯಣ ಪೈ ಇವರ ಧರ್ಮಪತ್ನಿ ಶ್ರೀಮತಿ ರಮಾದೇವಿ ಪೈ ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಇವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ನಾಲ್ಕು ಗಂಡು ಮಕ್ಕಳು, ಓರ್ವ ಮಗಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು…

ಅಂಬಾತನಯ ಮುದ್ರಾಡಿಯವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಸಚಿವ ಸುನಿಲ್ ಸಂತಾಪ

ಕಾರ್ಕಳ : ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ವಾಗ್ಮಿ ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಮುದ್ರಾಡಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಂಬಾತನಯ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಕಾರ್ಕಳ…

ಸಾಹಿತ್ಯಲೋಕದ ದಿಗ್ಗಜ ಅಂಬಾತನಯ ಮುದ್ರಾಡಿ ಇನ್ನಿಲ್ಲ: ಕಳಚಿತು ಸಾಹಿತ್ಯಕ್ಷೇತ್ರದ ಕೊಂಡಿ

ಹೆಬ್ರಿ: ಸಾಹಿತ್ಯಕ್ಷೇತ್ರದ ದಿಗ್ಗಜ,ಕಸಾಪ ಮಾಜಿ ಅಧ್ಯಕ್ಷ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ(87) ಮಂಗಳವಾರ ಮುಂಜಾನೆ ಮುದ್ರಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಈ ಮೂಲಕ ಕಳೆದ 7 ದಶಕಗಳಿಂದ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಸಾಹಿತ್ಯಕ್ಷೇತ್ರದ ಕೊಂಡಿ ಕಳಚಿದಂತಾಗಿದೆ.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು…