ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ವಿಧಿವಶ
ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ, ವಿಜಯಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ .ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕರಿಯಾಗದೆ…
