Category: ನಿಧನ

ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ…

ಮುನಿಯಾಲು ಸುಮಿತ್ರಾ ವಿ.ಕಿಣಿ ನಿಧನ

ಹೆಬ್ರಿ: ಖ್ಯಾತ ಬಸ್ ಚೆಕ್ಕಿಂಗ್ ಏಜೆಂಟ್ ಆಗಿದ್ದ ದಿ. ವಾಮನ ಕಿಣಿ ಅವರ ಧರ್ಮಪತ್ನಿ ಶ್ರೀಮತಿ ಸುಮಿತ್ರಾ ವಿ. ಕಿಣಿಯವರು ( 99 ವರ್ಷ) ಇಂದು ಮುನಿಯಾಲಿನ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅಂಡಾರು ಕಿಣಿ ಕುಟುಂಬದ ಹಿರಿಯ ವ್ಯಕ್ತಿಯಾಗಿದ್ದ ಇವರು ಮೂವರು…

ಕಾರ್ಕಳ: ನಿವೃತ್ತ ಉಪತಹಶೀಲ್ದಾರ್ ಕೆ.ಪಿ ನಾಯ್ಕ್(65) ನಿಧನ

ಕಾರ್ಕಳ: ಕಾರ್ಕಳ ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರ್ ಆಗಿ ನಿವೃತ್ತಿಯಾಗಿದ್ದ ಮಾಳ ಗ್ರಾಮದ ಕಡಾರಿಯ ಕೆ.ಪಿ ನಾಯ್ಕ್(ಕಡಾರಿ ಪೂವಯ್ಯ ನಾಯ್ಕ್) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.ಸಣ್ಣ ಪ್ರಮಾಣದ ಜ್ವರ ಹಾಗೂ ಶೀತದಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆದುಕೊಂಡು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ…