ಅನಾರೋಗ್ಯ ಹಿನ್ನಲೆ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ
ಬೆಂಗಳೂರು : ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ರಾತ್ರಿ 2.30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ…
