ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ಇನ್ನಿಲ್ಲ
ಉಡುಪಿ : ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುದತ್ ಕಾಮತ್ ಅವರು ಇಂದು ಇಹಲೋಕ ತ್ಯಜಿಸಿದರು.…