Category: ನಿಧನ

ಮುಂಬಯಿ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಸಹೋದರ ಕೇಶವ ನಾಯಕ್ ಹೃದಯಾಘಾತದಿಂದ ನಿಧನ

ಮುಂಬಯಿ: ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ಮುಂಬಯಿ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಸಹೋದರ ಕೇಶವ ನಾಯಕ್(65) ಅವರು ಮಂಗಳವಾರ ರಾತ್ರಿ ಮುಂಬಯಿನ ಪಶ್ಚಿಮ ಮಲಾಡ್ ನ ಶೈಲೇಂದ್ರ ನಗರದ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಕೇಶವ ನಾಯಕ್ ಕಲಾವಿದರಾಗಿ…

ಉಡುಪಿ: ಪತ್ರಕರ್ತ ಜಯಕರ ಸುವರ್ಣ ಹೃದಯಾಪಘಾತದಿಂದ ನಿಧನ

ಉಡುಪಿ: ದೂರದರ್ಶನ ಚಂದನದ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ‌ ನಿಧನ ಹೊಂದಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್…

ಬೈಲೂರು: ಆಶ್ರಮದಲ್ಲಿದ್ದ ವೃದ್ಧ ವಯೋಸಹಜ ಖಾಯಿಲೆಯಿಂದ ಸಾವು

ಕಾರ್ಕಳ: ಕಾರ್ಕಳ ಬೈಲೂರಿನ ಹೊಸ ಬೆಳಕು ಸೇವಾ ಟ್ರಸ್ಟ್ ನಲ್ಲಿ ಆಸರೆ ಪಡೆದಿದ್ದ ಅನಾಥ ವೃದ್ಧರೊಬ್ಬರು ವಯೋಸಹಜ ಖಾಯಿಲೆಯಿಂದ ಮೃತಪಟ್ಟಿದ್ದಾರೆ. ನಾಗಪ್ಪ ನಾಡಪ್ಪ (85ವ) ಮೃತಪಟ್ಟವರು. ಕಳೆದ 2021 ರಲ್ಲಿ ಸಾಬ್ರಕಟ್ಟೆಯ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಅವರನ್ನು ಸ್ಥಳೀಯರು ಕಾರ್ಕಳದ ಬೈಲೂರು…

ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಮೂರು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ…

ನಿವೃತ್ತ ಶಿಕ್ಷಕ ಎಣ್ಣೆಹೊಳೆ ಶಂಕರ ಹೆಗ್ಡೆ ಹೃದಯಾಘಾತದಿಂದ ನಿಧನ

ಕಾರ್ಕಳ: ನಿವೃತ್ತ ಶಿಕ್ಷಕ ಹಾಗೂ ಮಿಲ್ಲಿನ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದ ಎಣ್ಣೆಹೊಳೆ ಶಂಕರ ಹೆಗ್ಡೆ (80ವ)ಬುಧವಾರ ಮುಂಜಾನೆ 6 ಗಂಟೆ ಸುಮಾರಿಗೆ ಎಣ್ಣೆಹೊಳೆಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮುನಿಯಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘ ಕಾಲ ಶಿಕ್ಷಕರಾಗಿ ಸೇವೆ…

ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಧರ ರಾವ್ ಇರಾ, ಕೂಡ್ಲು, ಕರ್ನಾಟಕ, ಮೂಲ್ಕಿ ಮತ್ತು ಧರ್ಮಸ್ಥಳ ಯಕ್ಷಗಾನ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತೆಂಕುತಿಟ್ಟಿನ ಅಪ್ರತಿಮ ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು…

ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆಯಾಗಿದ್ದು,ನಾಟ್ಯ ಸಂಯೋಜಕರಾಗಿದ್ದರು.ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ…

ಬೆಳ್ತಂಗಡಿ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ವಿಧಿವಶ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ(79) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದ ಕೇದೆ…

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್…

ಯಕ್ಷ ಲೋಕದ ಅನರ್ಘ್ಯರತ್ನ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ: ಹಾಡು ನಿಲ್ಲಿಸಿದ ಬಡಗುತಿಟ್ಟು ಯಕ್ಷಕೋಗಿಲೆ!

ಬೆಂಗಳೂರು: ಬಡಗುತಿಟ್ಟಿನ ಖ್ಯಾತ ಭಾಗವತರು ಯಕ್ಷರಂಗ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67) ಗುರುವಾರ ಮುಂಜಾನೆ ಬೆಂಗಳೂರಿನ ತನ್ನ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ನಿರಂತರ 46 ವರ್ಷಗಳ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಧಾರೇಶ್ವರರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.…